ದೇಶಪತಿಯನ್ನು ಇಂಗ್ಲೆಂಡ್ ಗೆ ಕಳುಹಿಸಲು ನೆರವಾಗುವಂತೆ ತಮಿಳುನಾಡು ಸರ್ಕಾರಕ್ಕೆ ನಳಿನಿ ಶ್ರೀಹರನ್ ಮನವಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದ ನಳಿನಿ ಶ್ರೀಹರನ್ ವೆಲ್ಲೂರು ಜೈಲಿನಿಂದ ಬಿಡುಗಡೆಯಾದ ಬಳಿಕ ಚೆನ್ನೈ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.