ರಾಜಕೀಯಶಾಸಕರ ಕ್ಷೇತ್ರಾಭಿವೃದ್ಧಿಗೆ ಹಣವಿಲ್ಲ, ರಾಜೀವ್ ಗಾಂಧಿ ಕಂಚಿನ ಪ್ರತಿಮೆಗೆ 1.05 ಕೋಟಿ ರೂ. ಅನುದಾನ; ಚರ್ಚೆಗೆ ಗ್ರಾಸ!
1.05 ಕೋಟಿ ರೂ. ವೆಚ್ಚದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿರುವುದು ಪಕ್ಷದೊಳಗಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.