Rajiv Kumar s

'ಲೋಕ'ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಚುನಾವಣೆ, ರಾಜ್ಯದಲ್ಲಿ ಏ.26, ಮೇ 7 ರಂದು ಮತದಾನ
ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧರಾಗಿದ್ದೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹೇಳಿದ್ದಾರೆ.

ಮುಂದಿನ ಕೆಲ ವರ್ಷಗಳಲ್ಲಿ ಭಾರತೀಯ ಆರ್ಥಿಕತೆ ಶ್ರೇಷ್ಠ ಮಟ್ಟಕ್ಕೆ ತಲುಪಲಿದೆ: ನೀತಿ ಆಯೋಗದ ಉಪಾಧ್ಯಕ್ಷ
ಕೋವಿಡ್-19 ಸಾಂಕ್ರಾಮಿಕದ ಪರಿಣಾಮ ಕಡಿಮೆಯಾಗುತ್ತಿದ್ದಂತೆ ಎಲ್ಲಾ ವಲಯಗಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಬಳಸುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಆರ್ಥಿಕತೆ ವಿಶ್ವದ ಶ್ರೇಷ್ಠ ಆರ್ಥಿಕತೆಯಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಡಾ.ರಾಜೀವ್ ಕುಮಾರ್ ಹೇಳಿದ್ದಾರೆ.

