Rajkot

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ
ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಆರ್ಯವೀರ್ 26 ಎಸೆತಗಳಲ್ಲಿ 28 ರನ್ ಗಳಿಸಿದರು. ಅವರ ಬ್ಯಾಟ್‌ನಿಂದ 5 ಬೌಂಡರಿಗಳು ಬಂದವು. ನಾಯಕ ಲಕ್ಷ್ಯ ರೈಚಂದಾನಿ ಜತೆಗೂಡಿ ಮೊದಲ ವಿಕೆಟ್‌ಗೆ 45 ರನ್‌ಗಳ ಜೊತೆಯಾಟ..

194 ಪ್ರಯಾಣಿಕರಿದ್ದ ದುಬೈ-ಮುಂಬೈ ವಿಮಾನ ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ! ಯಾಕೆ, ಏನಾಯ್ತು?
ದುಬೈನಿಂದ ಮುಂಬೈಗೆ ತೆರಳುತ್ತಿದ್ದ 1452 ಇಂಡಿಗೋ ವಿಮಾನದಲ್ಲಿ 194 ಮಂದಿ ಪ್ರಯಾಣಿಕರಿದ್ದರು. ವಿಮಾನದ ಕಾರ್ಗೋವಿಭಾಗದಲ್ಲಿ ಹೊಗೆ ಕಂಡುಬಂದಿದ್ದರಿಂದ ಅದನ್ನು ರಾಜ್‌ಕೋಟ್ ಕಡೆಗೆ ತಿರುಗಿಸಲಾಯಿತು ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

2nd ODI: ನ್ಯೂಜಿಲೆಂಡ್ ಗೆ ಗೆಲ್ಲಲು 285 ರನ್ ಗುರಿ ನೀಡಿದ ಭಾರತ; ಕೆ.ಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್!
ರಾಜ್ ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

₹15 ಲಕ್ಷ ಮೌಲ್ಯದ ಚಿನ್ನದ ಐಫೋನ್ ಕೇಸ್; ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಉಡುಗೊರೆ ನೀಡಲು ಅಭಿಮಾನಿ ಸಿದ್ಧ!
37 ವರ್ಷದ ಕ್ರಿಕೆಟಿಗನ ಬಗ್ಗೆ ಅಭಿಮಾನಿಯೊಬ್ಬರು ತಮ್ಮ ಅಗಾಧ ಪ್ರೀತಿಯನ್ನು ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ.

Vijay Hazare Trophy: 9 ಸಿಕ್ಸರ್, 2 ಬೌಂಡರಿ: ಚಂಡೀಗಢ ವಿರುದ್ಧ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್!
ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ.

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral
ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಕೊಥಾರಿಯಾ ಪ್ರದೇಶದ ರೋಲೆಕ್ಸ್ ರಸ್ತೆಯಲ್ಲಿರುವ ಸುರ್ಭಿ ಪಾಸಿಬಲ್ ಅಪಾರ್ಟ್ ಮೆಂಟ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

Air India plane crash: ರಾಜ್‌ಕೋಟ್‌ನಲ್ಲಿ ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಅಮೆರಿಕದಲ್ಲಿ ವಾಸಿಸುತ್ತಿರುವ ರೂಪಾನಿ ಅವರ ಪುತ್ರ ರಿಷಭ್ ರೂಪಾನಿ ಅವರು ಅಹಮದಾಬಾದ್‌ಗೆ ಬರುತ್ತಿದ್ದು, ಶನಿವಾರ ಬೆಳಿಗ್ಗೆ 4 ಗಂಟೆಗೆ ಬಂದಿಳಿಯುವ ನಿರೀಕ್ಷೆಯಿದೆ.

Horrific video: ಸಿಗ್ನಲ್ ನಲ್ಲಿ ಭೀಕರ ಅಪಘಾತ; ವಾಹನಗಳಿಗೆ ಬಸ್ ಢಿಕ್ಕಿ, 4 ಮಂದಿ ಸಾವು!
ಬಸ್ ಚಾಲಕ ಟ್ರಾಫಿಕ್ ಸಿಗ್ನಲ್‌ನಲ್ಲಿ ಬಸ್ ನಿಲ್ಲಿಸಲು ವಿಫಲವಾಗಿದ್ದು, ಬಸ್ ನೋಡ ನೋಡುತ್ತಲೇ ಮುಂದಿದ್ದ ವಾಹನಗಳ ಮೇಲೆ ಹರಿದಿದೆ.

ರಾಜ್‌ಕೋಟ್, ಬಟಿಂಡಾ, ರಾಯ್ ಬರೇಲಿ, ಕಲ್ಯಾಣಿ ಮತ್ತು ಮಂಗಳಗಿರಿಯ AIIMS ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯನ್ನು ಉದ್ಘಾಟಿಸಿದರು.

