Rajkumar

ಅಪ್ಪು ಹುಟ್ಟುಹಬ್ಬ ಹಿನ್ನಲೆ 'ಧ್ರುವ 369' ಚಿತ್ರದ ಟೀಸರ್ ಬಿಡುಗಡೆ

ಲಿವಿನ್ ರಿಲೇಶನ್ ಶಿಪ್ ಗಳನ್ನು ಮದುವೆಯಂತೆಯೇ ನೋಡಬೇಕು: ಚಂದನವನಕ್ಕೆ ಗಂಧದಗುಡಿ ನಾಯಕನ ಮೊಮ್ಮಗಳು ಭರ್ಜರಿ ಎಂಟ್ರಿ
ಡಾ. ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ನಿನ್ನ ಸನಿಹಕೆ ಪ್ರೀಮಿಯರ್ ಶೋಗೆ ರಾಜ್ ಕುಟುಂಬಕ್ಕಾಗಿಯೇ 85 ಟಿಕೆಟ್ ಗಳನ್ನು ಕಾಯ್ದಿರಿಸಲಾಗಿದೆ ಎನ್ನುವುದು ಅಚ್ಚರಿಯ ವಿಷಯ. ಈ ಸಂಗತಿಯನ್ನು ಧನ್ಯಾ ತುಂಬು ಹೃದಯದಿಂದ ಸ್ಮರಿಸುತ್ತಾರೆ. ಅಕ್ಟೋಬರ್ 8ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ಇಬ್ಬರೂ ತಮ್ಮ ಕ್ಷೇತ್ರಗಳಲ್ಲಿ 'ರಾಜಕುಮಾರರು': ನಿಸಾರ್ ಬಗ್ಗೆ ರಾಘವೇಂದ್ರ ರಾಜ್‌ಕುಮಾರ್ ಮನದಾಳದ ಮಾತು
ನಿಸಾರ್ ಅಹಮದ್ ಅವರಂತಹ ಪ್ರಸಿದ್ಧ ವ್ಯಕ್ತಿಯ ಬಗ್ಗೆ ಮಾತನಾಡಲು ನಾನು ತುಂಬಾ ‘ಚಿಕ್ಕವನಾಗಿದ್ದರೂ’, ನನ್ನ ತಂದೆ ಮತ್ತು ಅವರ ನಡುವಿನ ಸ್ನೇಹವನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ.

ಅಣ್ಣಾವ್ರು, ಬಿಗ್'ಬಿ ಬಳಸಿದ ಪಿಸ್ತೂಲ್ ಈಗ ಉಪ್ಪಿ ಕೈಯಲ್ಲಿ
ಗಂಧದ ಗುಡಿಯಲ್ಲಿ ಡಾ. ರಾಜ್ ಕುಮಾರ್, ಶೋಲೇ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಿಡಿದಿದ್ದ ಪಿಸ್ತೂಲ್ ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೈಯಿಗೆ ಬಂದಿದೆ.

ಡಾ. ರಾಜ್ ಸಹೋದರಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ವರನಟ ಡಾ. ರಾಜಕುಮಾರ್ ಸಹೋದರಿ ನಾಗಮ್ಮನವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ: ನಟಿ ವಿಜಯಲಕ್ಷ್ಮಿ ಕಣ್ಣೀರು!
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ಸಹಾಯಹಸ್ತಕ್ಕಾಗಿ...

ಶಿವಣ್ಣನ 'ಕವಚ''ದಲ್ಲಿ ಮೂಡಿ ಬಂತು ರಾಜಣ್ಣನ 'ಹೊಸ ಬೆಳಕು'
ಡಾ. ರಾಜ್ ಕುಮಾರ್ ಅಭಿನಯದ "ಹೊಸಬೆಳಕು" ಚಿತ್ರದ ಪ್ರಸಿದ್ದ ಗೀತೆ "ಹೊಸಬೆಳಕು ಮೂಡುತಿದೆ...." ಇದೀಗ ಅವರ ಪುತ್ರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ "ಕವಚ"ದಲ್ಲಿ ರೀಮಿಕ್ಸ್ ....

'ಒಡಹುಟ್ಟಿದವರು' ರಾಜಕುಮಾರ್ ಸಮಾಧಿ ಸಮೀಪದಲ್ಲೇ ಅಂಬಿ ಅಂತ್ಯಸಂಸ್ಕಾರ ಮಾಡ್ತೀರೋದ್ಯಾಕೆ ಗೊತ್ತ?
ಕಲಿಯುಗದ ಕರ್ಣ, ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು ಚಿರನಿದ್ರೆಗೆ ಜಾರಿದ್ದು ಇಂದು ಕಂಠೀರವ ಸ್ಟುಡಿಯೋದಲ್ಲಿ ನಟಸಾರ್ವಭೌಮ ಡಾ| ರಾಜಕುಮಾರ್ ಅವರ...

ಚಿತ್ರರಂಗಕ್ಕೆ ರಾಜ್ ಕುಟುಂಬ ಇನ್ನೊಂದು ಕುಡಿ: ರಾಮ್ ಕುಮಾರ್ ಪುತ್ರ ಧೀರೆನ್ ಚಿತ್ರಕ್ಕೆ ಅನಿಲ್ ನಿರ್ದೇಶನ!
ರಾಜ್ ಕುಮಾರ್ ಕುಟುಂಬದ ಇನ್ನೊಂದು ಕುಡಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಿದ್ದವಾಗಿದೆ. ಪೂರ್ಣಿಮಾ ಹಾಗೂ ನಟ ರಾಮ್ ಕುಮಾರ್ ಪುತ್ರ ಧೀರೆನ್ ಕುಮಾರ್....

