ಬಾಲಿವುಡ್ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ
ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದಾರೆ.