ದೇಶಪ್ರಮುಖ ಸಚಿವರೊಂದಿಗೆ ಮೋದಿ ಸಭೆ: ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರ ಕುರಿತು ಚರ್ಚೆ
ಮಣಿಪುರ ಜನಾಂಗೀಯ ಹಿಂಸಾಚಾರ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ.