Rajnath Singh

ಪಾಕ್‍ನೊಂದಿಗಿನ ನೇರ ಯುದ್ಧವನ್ನೇ ಗೆದ್ದಿದ್ದೇವೆ; ಪಾಕ್ ಪ್ರೇರಿತ ಭಯೋತ್ಪಾದನೆ ಪರೋಕ್ಷ ಯುದ್ಧದಲ್ಲೂ ಗೆಲ್ಲುತ್ತೇವೆ: ರಾಜನಾಥ್ ಸಿಂಗ್
1971ರಲ್ಲಿ ಪಾಕಿಸ್ತಾನದ ವಿರುದ್ಧದ ನೇರ ಯುದ್ಧದಲ್ಲಿ ಗೆದ್ದಿದ್ದೇವೆ. ಇನ್ನು ಪಾಕ್ ಪ್ರಚೋದಿತ ಭಯೋತ್ಪಾದನೆಯ ಪರೋಕ್ಷ ಯುದ್ಧದಲ್ಲೂ ಗೆಲ್ಲುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ತಮಿಳು ನಾಡಿನ ಕೂನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ: ಇಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರು ಹೇಳಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ರಾಜ್ಯಸಭೆಯಲ್ಲಿ ಮತ್ತು ಮಧ್ಯಾಹ್ನ 12.15ಕ್ಕೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಅಧಿಕೃತ ಹೇಳಿಕೆ ನೀಡಲಿದ್ದಾರೆ.

ಹೆಲಿಕಾಪ್ಟರ್ ಪತನ: ಸಿಡಿಎಸ್ ಬಿಪಿನ್ ರಾವತ್ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,...

26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನ ನೆನೆದ ಕೇಂದ್ರದ ನಾಯಕರು
ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ದೇಶದ ಶಾಂತಿ ಕದಡುತ್ತಿರುವ ಪಾಕಿಸ್ತಾನಕ್ಕೆ ಬಲಿಷ್ಠ ನವಭಾರತದಿಂದ ತಕ್ಕ ಪ್ರತ್ಯುತ್ತರ: ರಾಜನಾಥ್ ಸಿಂಗ್
ದೇಶದ ಶಾಂತಿಯನ್ನು ಕದಡುವ ಪಾಕಿಸ್ತಾನದ ಯಾವುದೇ ಪ್ರಯತ್ನಕ್ಕೆ ಬಲಿಷ್ಠ ಹಾಗೂ ನವಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

1971ರ ಯುದ್ಧ ಐತಿಹಾಸಿಕ ಎಂದ ರಾಜನಾಥ್ ಸಿಂಗ್, ಮಕ್ಕಳ ನ್ಯುಮೋನಿಯಾ ಲಸಿಕೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
1971ರ ಯುದ್ಧ ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

1971ರ ಯುದ್ಧವು ಐತಿಹಾಸಿಕ ಯುದ್ಧ; ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟ: ರಾಜನಾಥ್ ಸಿಂಗ್
1971ರ ಯುದ್ಧವು ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್: ಇಂದಿರಾಗಾಂಧಿ ಅವರನ್ನು ಹೊಗಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್ ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಹೊಗಳಿದ್ದಾರೆ.

ಸುಧಾಮನ ಮನೆಗೆ ಕೃಷ್ಣ ಬಂದಂತೆ, 106 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್!
ದೇಶದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತ ಎಂಬ ಹೆಗ್ಗಳಿಕೆ ಹೊಂದಿರುವ ಉತ್ತರ ಪ್ರದೇಶದ ಭುಲಾಯಿ ಭಾಯಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದರು.

