Rajnath Singh

ಆಸ್ಟ್ರೇಲಿಯಾ ಜೊತೆ 2+2 ಮಾತುಕತೆ ಬಹಳ ಉತ್ಪಾದಕ-ಮೋದಿ; ಮಿಲಿಟರಿ ಸಂಬಂಧ ವಿಸ್ತರಣೆ: ರಾಜನಾಥ್ ಸಿಂಗ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ 2+2 ಸಂವಾದವು ಅತ್ಯಂತ ಉತ್ಪಾದಕವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವರಿಸಿದ್ದಾರೆ.

ಆಫ್ಘಾನಿಸ್ತಾನದಲ್ಲಿನ ಹಾಲಿ ಬೆಳವಣಿಗೆಗಳಿಂದ ಹೊಸ ಭದ್ರತಾ ಆಂತಕ: ರಾಜನಾಥ್ ಸಿಂಗ್
ಆಫ್ಘಾನಿಸ್ತಾನದಲ್ಲಿನ ಹಾಲಿ ಬೆಳವಣಿಗೆಗಳಿಂದ ದೇಶಕ್ಕೆ ಹೊಸ ಭದ್ರತಾ ಆಂತಕ ಎದುರಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಜಗತ್ತಿನಲ್ಲಾಗುತ್ತಿರುವ ಬದಲಾವಣೆಗಳು ಭಾರತಕ್ಕೆ ಕಾಳಜಿಯ ವಿಷಯ; ಕರಾವಳಿಯ ಕಣ್ಗಾವಲಿಗೆ 'ವಿಗ್ರಹ' ನಿಯೋಜನೆ: ರಾಜನಾಥ್ ಸಿಂಗ್
ಜಗತ್ತು ಅತ್ಯಂತ ವೇಗವಾಗಿ ಮತ್ತು ಆರ್ಥಿಕವಾಗಿ ಬದಲಾಗುತ್ತಿದೆ, ದೇಶಗಳ ನಡುವಿನ ರಾಜಕೀಯ ಮತ್ತು ವ್ಯಾಪಾರ ಸಂಬಂಧಗಳು ನಿರಂತರವಾಗಿ ಏರುಪೇರಾಗುತ್ತಿವೆ. ಒಂದು ದೇಶ ಇನ್ನೊಂದು ದೇಶದಿಂದ ಬರುವ ಮುಂದಿನ ಸುದ್ದಿಗಳ ಬಗ್ಗೆ ಹೇಳಬಹುದಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಾಜನಾಥ್ ಸಿಂಗ್ ಪುಣೆ ಭೇಟಿ ವೇಳೆ ಸೇನಾ ಕ್ರೀಡಾಂಗಣಕ್ಕೆ ನೀರಜ್ ಚೋಪ್ರಾ ಹೆಸರಿಡುವ ಸಾಧ್ಯತೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಗಸ್ಟ್ 23 ರಂದು ಪುಣೆಯ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ (ಡಿಐಎಟಿ) ಮತ್ತು ಆರ್ಮಿ ಸ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್ (ಎಎಸ್‌ಐ) ಗೆ ಭೇಟಿ ನೀಡಲಿದ್ದು,

ಕಾರ್ಗಿಲ್ ಯುದ್ಧದ ಗೆಲುವಿಗೆ 22 ವರ್ಷ; ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಪಿನ್ ರಾವತ್'ರಿಂದ ಗೌರವ ಸಲ್ಲಿಕೆ
ಇಂದು ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನ. 1999ನೇ ಇಸವಿಯ ಜುಲೈ 26ರಂದು ಭಾರತೀಯ ಸೈನಿಕರು ಆಪರೇಶನ್ ವಿಜಯ್ ಮೂಲಕ ಕಾರ್ಗಿಲ್–ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ.

ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಎದುರಿಸಲು ಭಾರತ ಸಮರ್ಥ: ರಾಜನಾಥ್ ಸಿಂಗ್
ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಇಲ್ಲವೇ ಅದರ ತಂತ್ರಜ್ಞಾನವನ್ನು ಎದುರಿಸಲು ಭಾರತ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಇತ್ತೀಚಿನ ಜಮ್ಮು ವಾಯುಪಡೆ ನೆಲೆಯ ಮೇಲೆ ನಡೆದ ಡ್ರೋಣ್ ದಾಳಿಯ ಕುರಿತು ಪ್ರತಿಕ್ರಿಯಿಸಿ ತಿಳಿಸಿದ್ದಾರೆ.

ಲಡಾಖ್'ನ್ನು 'ಕೇಂದ್ರಾಡಳಿತ ಪ್ರದೇಶ' ಮಾಡಲು ಭಯೋತ್ಪಾದನೆ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೊರತೆ ಕಾರಣ: ರಾಜನಾಥ್ ಸಿಂಗ್
ಭಯೋತ್ಪಾದನೆ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೊರತೆಯೇ ಲಡಾಖ್'ನ್ನು 'ಕೇಂದ್ರಾಡಳಿತ ಪ್ರದೇಶ' ಮಾಡಲು ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಜಮ್ಮು ವಾಯುನೆಲೆಯಲ್ಲಿ ಅವಳಿ ಸ್ಫೋಟ: ವೈಸ್ ಏರ್ ಚೀಫ್ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತುಕತೆ
ಭಾನುವಾರ ಬೆಳಗಿನ ಜಾವ ಜಮ್ಮು-ಕಾಶ್ಮೀರದ ಭಾರತೀಯ ವಾಯು ನೆಲೆಯಲ್ಲಿ ಸಂಭವಿಸಿರುವ ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಭಾರತದ ಮೊದಲ ‘ಸ್ವದೇಶಿ’ ವಿಮಾನವಾಹಕ ನೌಕೆ ಮುಂದಿನ ವರ್ಷ ಕಾರ್ಯಾರಂಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಮುಂದಿನ ವರ್ಷ ಕಾರ್ಯಾರಂಭ ಮಾಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

