Rajnath Singh

ಕಾರವಾರಕ್ಕಿಂದು ರಾಜನಾಥ್ ಸಿಂಗ್ ಭೇಟಿ: ನೌಕಾನಲೆ ಸುತ್ತಲೂ ಬಿಗಿಭದ್ರತೆ
ಏಷ್ಯಾದಲ್ಲಿಯೇ ಅತಿದೊಡ್ಡ ನೌಕಾನೆಲೆಯಾಗಿರುವ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲೆ ನೌಕಾನೆಲೆಯ ಸುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ರಾಜ್ಯದಲ್ಲಿ 'ರಕ್ಷಣಾ ತಂತ್ರಜ್ಞಾನ ಹಬ್' ಸ್ಥಾಪಿಸುವಂತೆ ರಕ್ಷಣಾ ಸಚಿವರಿಗೆ ಸಚಿವ ಶೆಟ್ಟರ್ ಪತ್ರ
ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ.

ರಕ್ಷಣಾ ಆವಿಷ್ಕಾರ: 498 ಕೋಟಿ ರೂ. ಬಜೆಟ್ ಬೆಂಬಲಕ್ಕೆ ರಾಜನಾಥ್ ಸಿಂಗ್ ಅನುಮೋದನೆ
''ರಕ್ಷಣಾ ಉತ್ಕೃಷ್ಟ ತೆಗಾಗಿ ಆವಿಷ್ಕಾರ (ಐಡೆಕ್ಸ್) ಯೋಜನೆಯಡಿ ಮುಂದಿನ ಐದು ವರ್ಷಗಳಿಗಾಗಿ ರಕ್ಷಣಾ ಆವಿಷ್ಕಾರ ಸಂಸ್ಥೆ- ಡಿಐಓಗೆ 498.8 ಕೋಟಿ ರೂಪಾಯಿ ಬಜೆಟ್ ಬೆಂಬಲ ಕಲ್ಪಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.

ಯುದ್ಧ ಇತಿಹಾಸ ರಹಸ್ಯ ದಾಖಲೆಗಳ ಬಹಿರಂಗ ನೀತಿಗೆ ಅನುಮೋದನೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಸಚಿವಾಲಯದ ಯುದ್ಧ ಇತಿಹಾಸಗಳ ಸಂಕಲನ, ರಹಸ್ಯ ದಾಖಲೆಗಳ ಬಹಿರಂಗ, ಹಳೆಯ ದಾಖಲೆಗಳ ಕುರಿತ ನೀತಿಗೆ ಅನುಮೋದನೆ ನೀಡಿದ್ದಾರೆ.

ತೌಕ್ತೆ ಚಂಡಮಾರುತ ಎದುರಿಸಲು ಸಶಸ್ತ್ರ ಪಡೆಗಳ ಸಿದ್ಧತೆ ಪರಿಶೀಲಿಸಿದ ರಾಜನಾಥ್ ಸಿಂಗ್
ತೌಕ್ತೆ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿ ನಿಭಾಯಿಸಲು ಸಶಸ್ತ್ರ ಪಡೆ ಅಧಿಕಾರಿಗಳ ಸಿದ್ಧತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪರಿಶೀಲಿಸಿದರು.

ಭರೂಚ್ ಆಸ್ಪತ್ರೆ ಅಗ್ನಿ ದುರಂತ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ
ಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕೋವಿಡ್ -19: ಆರೋಗ್ಯ ಸೌಲಭ್ಯ ಒದಗಿಸಲು ಸಶಸ್ತ್ರ ಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರ ನೀಡಿದ ರಾಜನಾಥ್ ಸಿಂಗ್
ಕೋವಿಡ್ ಸೋಂಕಿತರಿಗೆ ಆಸ್ಪತ್ರೆ ಸ್ಥಾಪಿಸಲು ಮತ್ತು ನಿರ್ವಹಿಸಲು ಹಾಗೂ ಕ್ವಾರಂಟೈನ್ ವ್ಯವಸ್ಥೆ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನಾಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ಮಂಜೂರು ಮಾಡಿದ್ದಾರೆ.

ರಾಜ್ಯದ ಎಲ್ಲಾ ಸೈನಿಕ ಆಸ್ಪತ್ರೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಮಾರ್ಪಡಿಸಿ: ರಕ್ಷಣಾ ಸಚಿವರಿಗೆ ಜೋಶಿ ಮನವಿ
ರಾಜ್ಯದಲ್ಲಿರುವ ಎಲ್ಲಾ ಸೈನಿಕ ಆಸ್ಪತ್ರೆಗಳನ್ನು ತಾತ್ಕಾಲಿಕ ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮನವಿ ಮಾಡಿಕೊಂಡಿದ್ದಾರೆ.

ಕೋವಿಡ್-19: ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಸಹಕಾರ ನೀಡುವಂತೆ ಸೇನೆಗೆ ರಾಜನಾಥ್ ಸಿಂಗ್ ಸೂಚನೆ
ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವಂತೆ ಮೂರೂ ಸೇನಾಪಡೆಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

