Rajnath Singh

ಲಡಾಖ್ ಸಂಘರ್ಷಕ್ಕೆ ಭಾರತವೇ ಸಂಪೂರ್ಣ ಹೊಣೆ, ಗಡಿಯ ಒಂದಿಂಚು ಭೂಮಿಯನ್ನೂ ಕಳೆದುಕೊಳ್ಳಲು ಇಷ್ಟವಿಲ್ಲ: ರಾಜನಾಥ್ ಸಿಂಗ್ ಭೇಟಿ ಬಳಿಕ ಚೀನಾ ಹೇಳಿಕೆ!
ಲಡಾಖ್ ನಲ್ಲಿ ನಡೆದ ಇಂಡೋ-ಚೀನಾ ಸೈನಿಕರ ಸಂಘರ್ಷಕ್ಕೆ ಭಾರತೀಯ ಸೈನಿಕರೇ ನೇರಹೊಣೆ ಎಂದು ಹೇಳಿರುವ ಚೀನಾ ಸರ್ಕಾರ, ತಾನು ಯಾವುದೇ ಕಾರಣಕ್ಕೂ ತನ್ನ ಗಡಿಯ ಒಂದಿಂಚು ಭೂಮಿಯನ್ನೂ ಕಳೆದುಕೊಳ್ಳಲು ಸಿದ್ಧನಿಲ್ಲ ಎಂದು ಹೇಳಿದೆ.

ಲಡಾಖ್ ಗಡಿ ಉದ್ವಿಗ್ನ: ಮಾಸ್ಕೋದಲ್ಲಿ ರಾಜನಾಥ ಸಿಂಗ್ ಮತ್ತು ಚೀನಾದ ವೀ ಫೆಂಗೆ ಮಾತುಕತೆ!
ಲಡಾಖ್ ಗಡಿ ಉದ್ವಿಗ್ನತೆ ಬಳಿಕ ಇದೇ ಮೊದಲ ಬಾರಿಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಲಡಾಖ್ ಸಂಘರ್ಷ: ರಾಜನಾಥ್ ಸಿಂಗ್ ರಿಂದ ಇಂದು ಸಂಜೆ ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ
ಲಡಾಖ್ ಸಂಘರ್ಷ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಷ್ಯಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 0ಶುಕ್ರವಾರ ಸಂಜೆ ಚೀನಾ ರಕ್ಷಣಾ ಸಚಿವ ವೈ ಫೆಂಗಿ ಅವರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ.

ರಾಜನಾಥ ಸಿಂಗ್ ರಷ್ಯಾ ಭೇಟಿ: ಎಕೆ-47 203 ರೈಫಲ್ ಒಪ್ಪಂದ ಅಂತಿಮ, ಭಾರತದಲ್ಲೇ ಉತ್ಪಾದನೆ!
ರಕ್ಷಣಾ ಸಚಿವ ರಾಜನಾಥ ಸಿಂಗ್ ರಷ್ಯಾಗೆ ಭೇಟಿ ನೀಡಿದ್ದು ಈ ವೇಳೆ ಎಕೆ-47 203 ಉತ್ಪಾದನೆ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ.

ಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್
ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಮಾಸ್ಕೋಗೆ
ಮುಂದಿನ ತಿಂಗಳು 4 ಮತ್ತು 5 ರಂದು ನಡೆಯಲಿರುವ ರಕ್ಷಣಾ ಮಂತ್ರಿಗಳ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಭೆಯಲ್ಲಿ ಭಾಗವಹಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಮಾಸ್ಕೋಗೆ ತೆರಳಲಿದ್ದಾರೆ.

ಆಮದು ರಕ್ಷಣಾ ಸಾಮಗ್ರಿಗಳಿಂದ ಭಾರತವನ್ನು ರಕ್ಷಿಸಿಕೊಳ್ಲಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್
ಮಿಲಿಟರಿ ಕ್ಷೇತ್ರದ ಅಗತ್ಯವನ್ನು ಪೂರೈಸಲು ಭಾರತವು ವಿದೇಶಿ ಸರ್ಕಾರಗಳು ಮತ್ತು ಸಾಗರೋತ್ತರ ಸರಬರಾಜುದಾರರನ್ನು ಅವಲಂಬಿಸುವ ಕಾಲ ಮುಗಿದಿದೆ, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಇತರ ಕ್ಷೇತ್ರಗಳಿಗಿಂತ ಹೆಚ್ಚು ನಿರ್ಣಾಯಕವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ, ರಾಫೆಲ್ ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ: ರಾಜನಾಥ್ ಸಿಂಗ್
ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಫೆಲ್ ಯುದ್ಧ ವಿಮಾನದ ಆಗಮನವು ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ ಎಂದು ಬಣ್ಣಿಸಿದ್ದಾರೆ.

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಸಮೀಪ 6 ಸೇತುವೆಗಳ ಉದ್ಘಾಟನೆ
ಜಮ್ಮು ಕಾಶ್ಮೀರದ 6 ಪ್ರಮುಖ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ್ದಾರೆ.

