Rajnath Singh

11 ದಿನದಲ್ಲಿ ಕೋವಿಡ್-19 ಆಸ್ಪತ್ರೆ ನಿರ್ಮಿಸಿದ ಡಿಆರ್'ಡಿಒ: ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ 
ದೇಶ

11 ದಿನದಲ್ಲಿ ಕೋವಿಡ್-19 ಆಸ್ಪತ್ರೆ ನಿರ್ಮಿಸಿದ ಡಿಆರ್'ಡಿಒ: ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ 

ದೆಹಲಿಯಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ ನಿರ್ಮಾಣ ಮಾಡಿರುವ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದರು. 

ಪ್ರಧಾನಿ ಮೋದಿ ಲಡಾಖ್ ಭೇಟಿಯಿಂದ ಯೋಧರ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ರಾಜನಾಥ್ ಸಿಂಗ್
ದೇಶ

ಪ್ರಧಾನಿ ಮೋದಿ ಲಡಾಖ್ ಭೇಟಿಯಿಂದ ಯೋಧರ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ರಾಜನಾಥ್ ಸಿಂಗ್

ಲಡಾಖ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿರುವುದು ಯೋಧರ ನೈತಿಕ ಸ್ಥೈರ್ಯ ಹೆಚ್ಚು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಬಿಜೆಪಿ ಸಂಘಟನೆ, ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ: ಅಮಿತ್ ಶಾ ಗೆ ರಕ್ಷಣಾ ಖಾತೆ?
ದೇಶ

ಬಿಜೆಪಿ ಸಂಘಟನೆ, ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ: ಅಮಿತ್ ಶಾ ಗೆ ರಕ್ಷಣಾ ಖಾತೆ?

ಜಗತ್ ಪ್ರಕಾಶ್ ನಡ್ಡಾ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಬಳಿಕ ಮಹತ್ವದ ಸಂಘಟನಾತ್ಮಕ ಬದಲಾವಣೆಯಾಗುತ್ತಿದ್ದು, ಮತ್ತಷ್ಟು ಬದಲಾವಣೆಗೆ ಪಕ್ಷ ಅಣಿಯಾಗಿದೆ. 

ಲಡಾಖ್ ಬಿಕ್ಕಟ್ಟು: ಸೇನಾ ಮುಖ್ಯಸ್ಥರು,ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್‍ ಸಿಂಗ್ ಸಭೆ
ದೇಶ

ಲಡಾಖ್ ಬಿಕ್ಕಟ್ಟು: ಸೇನಾ ಮುಖ್ಯಸ್ಥರು,ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್‍ ಸಿಂಗ್ ಸಭೆ

ಪೂರ್ವ ಲಡಾಕ್‍ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್‍ ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್‍ ಬಿಪಿನ್‍ ರಾವತ್‍ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. 

ಎರಡನೇ ಮಹಾಯುದ್ಧದ 75 ನೇ ವಿಜಯೋತ್ಸವ: ಮಾಸ್ಕೋ 'ಮಹಾ ಪರೇಡ್' ನಲ್ಲಿ ರಾಜನಾಥ್ ಸಿಂಗ್ ಭಾಗಿ
ವಿದೇಶ

ಎರಡನೇ ಮಹಾಯುದ್ಧದ 75 ನೇ ವಿಜಯೋತ್ಸವ: ಮಾಸ್ಕೋ 'ಮಹಾ ಪರೇಡ್' ನಲ್ಲಿ ರಾಜನಾಥ್ ಸಿಂಗ್ ಭಾಗಿ

ಎರಡನೇ ಮಹಾಯುದ್ಧದಲ್ಲಿ ವಿಜಯೋತ್ಸವದ  75 ನೇ ವರ್ಷಾಚರಣೆಯ ನೆನಪಿನಾರ್ಥ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಮಹಾ ಪರೇಡ್ ನಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಲ್ಗೊಳ್ಳಲ್ಲಿದ್ದಾರೆ.

ನೇಪಾಳದ ಜೊತೆಗಿನ 'ತಪ್ಪು ಗ್ರಹಿಕೆ'ಗಳನ್ನು ಶೀಘ್ರ ಪರಿಹರಿಸುತ್ತೇವೆ: ಕೇಂದ್ರ ಸಚಿವ ರಾಜನಾಥ್ ಸಿಂಗ್
ದೇಶ

ನೇಪಾಳದ ಜೊತೆಗಿನ 'ತಪ್ಪು ಗ್ರಹಿಕೆ'ಗಳನ್ನು ಶೀಘ್ರ ಪರಿಹರಿಸುತ್ತೇವೆ: ಕೇಂದ್ರ ಸಚಿವ ರಾಜನಾಥ್ ಸಿಂಗ್

ನೇಪಾಳದ ಜೊತೆಗಿನ 'ತಪ್ಪು ಗ್ರಹಿಕೆ'ಗಳನ್ನು ಭಾರತ ಶೀಘ್ರವೇ ಪರಿಹರಿಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಲಡಾಕ್ ನಲ್ಲಿ ಭಾರತದ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆಯೇ: ರಕ್ಷಣಾ ಸಚಿವರಿಗೆ ರಾಹುಲ್ ಗಾಂಧಿ ಪ್ರಶ್ನೆ
ದೇಶ

ಲಡಾಕ್ ನಲ್ಲಿ ಭಾರತದ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆಯೇ: ರಕ್ಷಣಾ ಸಚಿವರಿಗೆ ರಾಹುಲ್ ಗಾಂಧಿ ಪ್ರಶ್ನೆ

ಲಡಾಖ್‌ನಲ್ಲಿ ಚೀನಾ ಜೊತೆಗಿನ ಗಡಿರೇಖೆ ಬಿಕ್ಕಟ್ಟಿನ ಕುರಿತು ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಡಾಕ್‌ನಲ್ಲಿ ಭಾರತದ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆಯೇ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ. 

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ: ಕರ್ನಾಟಕ, ಉತ್ತರಪ್ರದೇಶ ಕೊಂಡಾಡಿದ ರಾಜನಾಥ್ ಸಿಂಗ್
ದೇಶ

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ: ಕರ್ನಾಟಕ, ಉತ್ತರಪ್ರದೇಶ ಕೊಂಡಾಡಿದ ರಾಜನಾಥ್ ಸಿಂಗ್

ಕೊರೋನಾ ನಿಯಂತ್ರಿಸುವಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಹಾಗೂ ಉತ್ತರಪ್ರದೇಶ ರಾಜ್ಯಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಂಡಾಡಿದ್ದಾರೆ. 

ಕೋವಿಡ್-19 ಸವಾಲಿನ ನಡುವೆಯೂ ರಾಫೆಲ್ ಜೆಟ್ ಗಳು ಸೂಕ್ತ ಸಮಯಕ್ಕೆ ತಲುಪಲಿವೆ: ರಾಜನಾಥ್ ಸಿಂಗ್ 
ದೇಶ

ಕೋವಿಡ್-19 ಸವಾಲಿನ ನಡುವೆಯೂ ರಾಫೆಲ್ ಜೆಟ್ ಗಳು ಸೂಕ್ತ ಸಮಯಕ್ಕೆ ತಲುಪಲಿವೆ: ರಾಜನಾಥ್ ಸಿಂಗ್ 

ಕೋವಿಡ್-19 ರ ಸವಾಲಿನ ನಡುವೆಯೂ ಫ್ರಾನ್ಸ್ ರಾಫೆಲ್ ಜೆಟ್ ಗಳನ್ನು ಸೂಕ್ತ ಸಮಯಕ್ಕೆ ತಲುಪಿಸಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.