Rajnath Singh

ಹಂದ್ವಾರ ಎನ್'ಕೌಂಟರ್: ಹುತಾತ್ಮ ವೀರ ಯೋಧರ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ
ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 5 ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಕೊರೋನಾ ವೈರಸ್ ಕುರಿತು ರಾಜನಾಥ್ ಸಿಂಗ್ ನೇತೃತ್ವದ ಸಚಿವ ತಂಡದ ಐದನೇ ಸಭೆ
ಕೊರೋನಾ ವೈರಸ್ ತಡೆಯಲು ದೇಶದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ನಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಡಿತಗೊಳಿಸುವ ಕುರಿತು ಚರ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವರ ತಂಡ ಶನಿವಾರ ಐದನೇ ಬಾರಿಗೆ ಸಭೆ ನಡೆಸಿತು.

ಭಯೋತ್ಪಾದಕತೆಗೆ ಬಾಲಾಕೋಟ್ ವಾಯುದಾಳಿ ಸ್ಪಷ್ಪ ಸಂದೇಶ ರವಾನೆ- ರಾಜನಾಥ್ ಸಿಂಗ್
ಗಡಿ ಪ್ರದೇಶದಲ್ಲಿ ಮೂಲಸೌಕರ್ಯ ಒದಗಿಸುವ ಮೂಲಕ ಉಗ್ರಗ್ರಾಮಿಗಳಿಗೆ ಸುರಕ್ಷಿತ ತಾಣಗಳಾಗಿ ಬಳಸಿಕೊಳ್ಳಲು ಆಗದು ಎಂಬ ಸ್ಪಷ್ಟ ಸಂದೇಶವನ್ನು ಬಾಲಕೋಟ್ ವಾಯು ದಾಳಿ ರವಾನಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

2024ರ ವೇಳೆಗೆ 35 ಕೋಟಿ ರೂ.ರಕ್ಷಣಾ ರಫ್ತುಗುರಿ ತಲುಪಲು ಎಚ್ಎಎಲ್ ನೆರವಾಗಲಿದೆ: ರಾಜನಾಥ್ ಸಿಂಗ್
ಭಾರತದ ರಕ್ಷಣಾ ರಫ್ತು ಹೆಚ್ಚುತ್ತಿದೆ ಮತ್ತು 2024 ರ ವೇಳೆಗೆ 35,000 ಕೋಟಿ ರೂ ಮೌಲ್ಯ ತಲುಪಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಹಾರ್ಡ್ ವರ್ಕಿಂಗ್ ಸಿಎಂ ಯಡಿಯೂರಪ್ಪಗೆ ಜನ್ಮದಿನದ ಶುಭಾಶಯ: ಪ್ರಧಾನಿ ಮೋದಿ ಟ್ವೀಟ್
ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಇಂದು 78ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶದ ನಾನಾ ಗಣ್ಯರು ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಹೇಳಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ "ಹಾರ್ಡ್ ವರ್ಕಿಂಗ್" ಸಿಎಂ ಗೆ ಹುಟ್ಟುಹಬ್ಬದ ಶುಭ ಕೋರಿರುವುದು ಗಮನಾರ್ಹ.

ಬಾಲಾಕೋಟ್ ವಾಯುದಾಳಿಗೆ ವರ್ಷ; ಭಾರತ ರಕ್ಷಣೆಗೆ ಮತ್ತೆ ಗಡಿ ದಾಟಲು ಸಿದ್ದ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್
ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಫಾರುಖ್, ಮುಫ್ತಿ ಶೀಘ್ರಗತಿ ಬಿಡುಗಡೆಗೆ ಪ್ರಾರ್ಥಿಸುತ್ತೇನೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಗೃಹ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳ ಶೀಘ್ರಗತಿ ಬಿಡುಗಡೆಗೆ ಪ್ರಾರ್ಥನೆ ಮಾಡುತ್ತೇನೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ಪುಲ್ವಾಮ ದಾಳಿಯ ವೀರ ಯೋಧರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ: ಗೃಹ ಸಚಿವ ರಾಜನಾಥ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ಮಹಾತ್ಮಾ ಗಾಂಧೀಜಿ ಕನಸಾಗಿತ್ತು: ರಾಜನಾಥ್ ಸಿಂಗ್
ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

