Rajnath Singh

ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ: ರಕ್ಷಣಾ ಸಚಿವ
ದೇಶ

ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ: ರಕ್ಷಣಾ ಸಚಿವ

ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಜನರಿಗಾಗಿ ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. 

ಭಾರತ ಜಾತ್ಯತೀತ ರಾಷ್ಟ್ರ, ಪಾಕ್ ನಂತೆ ಧರ್ಮಾಧರಿತ ದೇಶವಲ್ಲ-ರಾಜನಾಥ್ ಸಿಂಗ್
ದೇಶ

ಭಾರತ ಜಾತ್ಯತೀತ ರಾಷ್ಟ್ರ, ಪಾಕ್ ನಂತೆ ಧರ್ಮಾಧರಿತ ದೇಶವಲ್ಲ-ರಾಜನಾಥ್ ಸಿಂಗ್

ಭಾರತ ಜಾತ್ಯತೀತ ದೇಶವಾಗಿದ್ದು, ಎಲ್ಲ ಧರ್ಮಗಳನ್ನು ಸಮನಾಗಿ ಪರಿಗಣಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 

ಏ.1ರಿಂದ ದೇಶದಾದ್ಯಂತ ಎನ್'ಪಿಆರ್ ಆರಂಭ
ದೇಶ

ಏ.1ರಿಂದ ದೇಶದಾದ್ಯಂತ ಎನ್'ಪಿಆರ್ ಆರಂಭ

ದೇಶದಾದ್ಯಂತ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30ರವರೆಗೆ ನಡೆಯಲಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್'ಪಿಆರ್) ಪ್ರಕ್ರಿಯೆ ಹಾಗೂ ಜನಗಣತಿ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಸಭೆಯೊಂದನ್ನು ಕರೆದಿದೆ. 

ಉತ್ತರ ಪ್ರದೇಶದಲ್ಲಿ ಅತಿದೊಡ್ಡ ಡಿಫೆನ್ಸ್ ಎಕ್ಸ್‌ ಪೋ: ರಾಜನಾಥ್ ಸಿಂಗ್
ದೇಶ

ಉತ್ತರ ಪ್ರದೇಶದಲ್ಲಿ ಅತಿದೊಡ್ಡ ಡಿಫೆನ್ಸ್ ಎಕ್ಸ್‌ ಪೋ: ರಾಜನಾಥ್ ಸಿಂಗ್

ಉತ್ತರ ಪ್ರದೇಶದಲ್ಲಿ ಅತಿದೊಡ್ಡ ರಕ್ಷಣಾ ಪ್ರದರ್ಶನ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ವೈರಮುತ್ತುಗೆ ಡಾಕ್ಟರೇಟ್: ಹಿಂದೂಪರ ಸಂಘಟನೆಗಳ ವಿರೋಧ ಹಿನ್ನೆಲೆ ಚೆನ್ನೈ ಭೇಟಿ ರದ್ದುಗೊಳಿಸಿದ ರಾಜನಾಥ್ ಸಿಂಗ್
ದೇಶ

ವೈರಮುತ್ತುಗೆ ಡಾಕ್ಟರೇಟ್: ಹಿಂದೂಪರ ಸಂಘಟನೆಗಳ ವಿರೋಧ ಹಿನ್ನೆಲೆ ಚೆನ್ನೈ ಭೇಟಿ ರದ್ದುಗೊಳಿಸಿದ ರಾಜನಾಥ್ ಸಿಂಗ್

ಖ್ಯಾತ ತಮಿಳು ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ಖಾಸಗಿ ವಿಶ್ವವಿದ್ಯಾಲಯವೊಂದು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ  ಕಾರ್ಯಕ್ರಮಕ್ಕೆ ಭೇಟಿ...

ಭಯೋತ್ಪಾದನೆಯನ್ನು ಪಾಕಿಸ್ತಾನ ತನ್ನ ದೇಶದ ನೀತಿಯಾಗಿಸಿದೆ: ರಾಜನಾಥ ಸಿಂಗ್ 
ದೇಶ

ಭಯೋತ್ಪಾದನೆಯನ್ನು ಪಾಕಿಸ್ತಾನ ತನ್ನ ದೇಶದ ನೀತಿಯಾಗಿಸಿದೆ: ರಾಜನಾಥ ಸಿಂಗ್ 

ಪಾಕಿಸ್ತಾನ ತನ್ನ ದುರ್ನಡತೆಯನ್ನು ಸರಿಪಡಿಸಿಕೊಳ್ಳುತ್ತಿಲ್ಲ, ಭಯೋತ್ಪಾದನೆಯನ್ನು ತನ್ನ ನೀತಿಯಾಗಿಸಿಕೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ. 

ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಹೈದರಾಬಾದ್ 'ಹತ್ಯಾಚಾರ' ಪ್ರಕರಣ: ಕಠಿಣ ಕಾನೂನಿಗೆ ಸಿದ್ಧ ಎಂದ ಸರ್ಕಾರ
ದೇಶ

ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಹೈದರಾಬಾದ್ 'ಹತ್ಯಾಚಾರ' ಪ್ರಕರಣ: ಕಠಿಣ ಕಾನೂನಿಗೆ ಸಿದ್ಧ ಎಂದ ಸರ್ಕಾರ

ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. 

ಪಾಕಿಸ್ತಾನದಲ್ಲಿ ಭಯೋತ್ಪಾದನೆ ‘ಉದ್ಯೋಗ ದಂಧೆ ಆಗಿದೆ- ರಾಜನಾಥ್ ಸಿಂಗ್ 
ದೇಶ

ಪಾಕಿಸ್ತಾನದಲ್ಲಿ ಭಯೋತ್ಪಾದನೆ ‘ಉದ್ಯೋಗ ದಂಧೆ ಆಗಿದೆ- ರಾಜನಾಥ್ ಸಿಂಗ್ 

ಪಾಕಿಸ್ತಾನ ಉಗ್ರರನ್ನು ರೂಪಿಸುತ್ತಿರುವ ನೆಲೆಯಾಗಿರುವುದನ್ನು ಖಂಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್,  ನೆರೆಯ ರಾಷ್ಟ್ರದಲ್ಲಿ ಭಯೋತ್ಪಾದನೆಯನ್ನು ಉದ್ಯೋಗ (ಉದ್ಯಮ)  ದಂಧೆಯನ್ನಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ 

ನೆರೆ ರಾಷ್ಟ್ರ ಹೆಸರಿಗೆ ತಕ್ಕಂತೆ ಮುನ್ನಡೆಯುತ್ತಿಲ್ಲ, ದುಷ್ಕೃತ್ಯಗಳೇ ಅದಕ್ಕೆ ಮುಖ್ಯ: ಪಾಕ್ ವಿರುದ್ಧ ಗುಡುಗಿದ ಭಾರತ
ವಿದೇಶ

ನೆರೆ ರಾಷ್ಟ್ರ ಹೆಸರಿಗೆ ತಕ್ಕಂತೆ ಮುನ್ನಡೆಯುತ್ತಿಲ್ಲ, ದುಷ್ಕೃತ್ಯಗಳೇ ಅದಕ್ಕೆ ಮುಖ್ಯ: ಪಾಕ್ ವಿರುದ್ಧ ಗುಡುಗಿದ ಭಾರತ

ನೆರೆ ರಾಷ್ಟ್ರ ತನ್ನ ಹೆಸರಿಗೆ ತಕ್ಕಂತೆ ಮುಂದೆ ಸಾಗುತ್ತಿಲ್ಲ. ಸದಾಕಾಲ ಇತರೆ ರಾಷ್ಟ್ರಗಳ ಮೇಲೆ ದುಷ್ಕೃತ್ಯವೆಸಗುವುದೇ ಅದಕ್ಕೆ ಮುಖ್ಯವಾಗಿದೆ ಎಂದು ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದೆ.