Rajnath Singh

ಉತ್ತರ ಭಾರತದಲ್ಲಿ ಭೂಕಂಪನ: ವರದಿ ಕೇಳಿದ ರಾಜನಾಥ ಸಿಂಗ್
ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಸೋಮವಾರ ರಾತ್ರಿ ಲಘು ಭೂಕಂಪನ ಸಂವಿಸಿದ್ದು, ಈ ಹಿನ್ನಲೆಯಲ್ಲಿ ಭೂಕಂಪನ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ...

ಪಂಜಾಬ್'ನಲ್ಲಿ ಮಾದಕ ದ್ರವ್ಯ ತಲೆಯೆತ್ತಲು ಪಾಕಿಸ್ತಾನವೇ ನೇರ ಹೊಣೆ: ರಾಜನಾಥ ಸಿಂಗ್
ಪಂಜಾಬ್ ರಾಜ್ಯಕ್ಕೆ ಪಾಕಿಸ್ತಾನವೇ ಮಾದಕ ದ್ರವ್ಯಗಳನ್ನು ರವಾನೆ ಮಾಡುತ್ತಿದ್ದು, ಪಂಜಾಬ್ ಇಂದು ಮಾದಕ ದ್ರವ್ಯ ಪಿಡುಗು ಎದುರಿಸಲು ಪಾಕಿಸ್ತಾನವೇ ನೇರ ಹೊಣೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಬುಧವಾರ...

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ: ವರದಿ ಕೇಳಿದ ಗೃಹ ಸಚಿವ
ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಪ್ರಕರಣ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ಸೂಚನೆ...

ರಾಜ್ಯಕ್ಕೆ 1782 ಕೋಟಿ ರೂ. ಬರ ಪರಿಹಾರ: ಕೇಂದ್ರದ ಒಪ್ಪಿಗೆ
ಭೀಕರ ಬರ ಹಾಗೂ ಮಳೆ ಕೊರತೆಯಿಂದಾಗಿ ತತ್ತರಿಸಿ ಹೋಗಿದ್ದ ರಾಜ್ಯಕ್ಕೆ ರು.1,782.44 ಕೋಟಿ ಹಣವನ್ನು ಬರ ಪರಿಹಾರವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಗುರುವಾರ ಒಪ್ಪಿಗೆ ಸೂಚಿಸಿದೆ...

ಮಸೂದ್ ಅಜರ್ ನಿಷೇಧಕ್ಕೆ ಚೀನಾ ಬೆಂಬಲಿಸುವ ವಿಶ್ವಾಸವಿದೆ: ರಾಜನಾಥ್ ಸಿಂಗ್
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಚಾರದಲ್ಲಿ ಚೀನಾ ಭಾರತಕ್ಕೆ ಬೆಂಬಲಿಸುವ ವಿಶ್ವಾಸವಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಎಂದಿಗೂ ಧ್ರುವೀಕರಣ ರಾಜಕೀಯ ಮಾಡಿಲ್ಲ: ರಾಜನಾಥ್ ಸಿಂಗ್
ಬಿಜೆಪಿ ಎಂದಿಗೂ ಧ್ರುವೀಕರಣ ರಾಜಕೀಯದಲ್ಲಿ ಭಾಗಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ...

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ರಾಜನಾಥ ಸಿಂಗ್ ವಿಶ್ವಾಸ
ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ...

ಏಪ್ರಿಲ್ 1 ರಿಂದ ಜಿಎಸ್ ಟಿ ಅನುಷ್ಠಾನಕ್ಕೆ ಸರ್ಕಾರದ ಪ್ರಯತ್ನ: ರಾಜನಾಥ್ ಸಿಂಗ್
ಎಡರು-ತೊಡರು, ಅಡಚಣೆಗಳನ್ನು ದಾಟಿ ಸರ್ಕಾರ ಏಪ್ರಿಲ್ 1 ರಿಂದ ಜಿಎಸ್ ಟಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ...

ರಾಹುಲ್ ಮಾತಾಡಿದರೆ ಸರಿಯಾಗಿ ಗಾಳಿಯೇ ಆಡುವುದಿಲ್ಲ, ಇನ್ನು ಭೂಕಂಪದ ಮಾತೆಲ್ಲಿ: ರಾಜನಾಥ ಸಿಂಗ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಾತನಾಡಿದರೆ ಸರಿಯಾಗಿ ಗಾಳಿಯೇ ಬರುವುದಿಲ್ಲ. ಇನ್ನು ಭೂಕಂಪದ ಮಾತೆಲ್ಲಿ ಬಂತು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು...

