Rajnath Singh

ಭಾರತ ಮೊದಲು ಗುಂಡು ಹಾರಿಸುವುದಿಲ್ಲ: ಪಾಕ್ ನಿಯೋಗಕ್ಕೆ ರಾಜನಾಥ್ ಸ್ಪಷ್ಟನೆ
ಅಂತರಾಷ್ಟ್ರೀಯ ಗಡಿ ರೇಖೆಯಲ್ಲಿ ಭಾರತ ಮೊದಲು ಗುಂಡು ಹಾರಿಸಲು ಮುಂದಾಗುವುದಿಲ್ಲ ಎಂದು ಕೇಂದ್ರ ಸಚಿವ ರಾಜನಾಥ್...

ಅರೆಸೇನಾ ಪಡೆಯಲ್ಲಿ ಮಹಿಳೆಯರಿಗೆ ಶೇ.33% ಮೀಸಲಾತಿ: ರಾಜನಾಥ್ ಸಿಂಗ್
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸೇರಿದಂತೆ ಎಲ್ಲಾ ಅರೆಸೇನಾ ಪಡೆಯಲ್ಲಿ ಮಹಿಳೆಯರಿಗೆ ಶೇ.33%ರಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ...

16 ಬಾರಿ ಶ್ವೇತ ಧ್ವಜ ತೋರಿಸಿದರೂ ಪಾಕ್ ನಿಂದ ದಾಳಿ: ರಾಜನಾಥ್ ಸಿಂಗ್
ಭಾರತ ಎಂದಿಗೂ ಕದನ ವಿರಾಮ ಮಾಡುವುದಾಗಲಿ ಅಥವಾ ಸುಖಾಸುಮ್ಮನೆ ಗುಂಡಿನ ದಾಳಿ ಮಾಡುವುದಿಲ್ಲ. ಒಂದು ವೇಳೆ ಪಾಕಿಸ್ತಾನದಿಂದ ಅಪ್ರಚೋದಿತ ದಾಳಿಯಾದರೆ ಈ ದಾಳಿಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ...

ನಿವೃತ್ತ ಯೋಧರ ನಿಯೋಗದಿಂದ ರಾಜನಾಥ್ ಸಿಂಗ್ ಭೇಟಿ: ಒಆರ್ ಒಪಿ ಜಾರಿಗೆ ಒತ್ತಾಯ
ನಿವೃತ್ತ ಯೋಧರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು ಶೀಘ್ರವೇ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ಶೀಘ್ರವೇ ಆಂಧ್ರ ಮತ್ತು ತೆಲಂಗಾಣ ಸಮಸ್ಯೆ ಇತ್ಯರ್ಥ: ರಾಜನಾಥ್ ಸಿಂಗ್
ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ನಡುವಿನ ಬಿಕ್ಕಟ್ಟು ಪರಿಹರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು ಶೀಘ್ರವೇ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ...

ವಿಜ್ಞಾನ, ತಂತ್ರಜ್ಞಾನಕ್ಕೆ ಸಂಸ್ಕೃತ ಅತ್ಯಂತ ಉಪಯುಕ್ತ ಭಾಷೆ: ಗೃಹ ಸಚಿವ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಂಸ್ಕೃತ ಭಾಷೆ ಪ್ರಚಾರವನ್ನು ಸಮರ್ಥಿಸಿಕೊಂಡಿದ್ದು, ಸಂಸ್ಕೃತವನ್ನು ವಿದೇಶಿ ವಿದ್ವಾಂಸರು ಸಹ ವೈಜ್ಞಾನಿಕ ಭಾಷೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಯುಎಫ್ಎ ಕಾರ್ಯಸೂಚಿಯನ್ನು ವಿಷಯಾಂತರಗೊಳಿಸಿದೆ: ರಾಜನಾಥ್ ಸಿಂಗ್
ಭಾರತ-ಪಾಕಿಸ್ತಾನ ನಡುವೆ ನಡೆಯಬೇಕಿದ್ದ ಎನ್ಎಸ್ಎ ಮಾತುಕತೆ ರದ್ದುಗೊಂಡಿರುವುದಕ್ಕೆ ಪಾಕಿಸ್ತಾನವೇ ಕಾರಣ

ಬಾಂಗ್ಲಾ ಲೇಖಕಿ ತಸ್ಲಿಮಾ ನಸ್ರೀನ್ ವೀಸಾ ಅವಧಿ ವಿಸ್ತರಣೆ
ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ಅವರ ವೀಸಾ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಲಾಗಿದೆ.

ಭಾರತದಲ್ಲಿ ಸ್ವಾತಂತ್ರ್ಯ ಹೋರಾಟವಾಗಲು ಪ್ರಮುಖ ಕಾರಣ ಗೋಹತ್ಯೆ: ರಾಜನಾಥ್ ಸಿಂಗ್
ಗೋಹತ್ಯೆಗೆ ಬಹಿರಂಗವಾಗಿ ಬೆಂಬಲ ಸೂಚಿಸಿದರೆ ಬಹಳ ಕಾಲ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂಬ ಸತ್ಯ ಮೊಘಲರಿಗೆ ತಿಳಿದಿತ್ತು. ಹೀಗಾಗಿಯೇ ಮೊಘಲರು ಎಂದಿಗೂ ಗೋಹತ್ಯೆಗೆ ಬಹಿರಂಗವಾಗಿ ಬೆಂಬಲ ಸೂಚಿಸಿರಲಿಲ್ಲ...

