Rajnath Singh

Watch | ಐಎನ್ಎಸ್ ವಿಕ್ರಾಂತ್ ಗೆ ರಾಜನಾಥ್ ಸಿಂಗ್ ಭೇಟಿ; ನೌಕಾ ಅಧಿಕಾರಿಗಳೊಂದಿಗೆ ಸಂವಾದ

'Operation Sindoor'ಗೆ ನೌಕಾಪಡೆ ಸೇರಿಸಿಕೊಂಡಿದ್ದರೆ ಪಾಕಿಸ್ತಾನ ನಾಲ್ಕು ಹೋಳಾಗುತ್ತಿತ್ತು: ರಾಜನಾಥ್ ಸಿಂಗ್; Video
ಪಾಕಿಸ್ತಾನ ಮಾತುಕತೆಯ ಬಗ್ಗೆ ಗಂಭೀರವಾಗಿದ್ದರೆ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್‌ನಂತಹ ಭಯೋತ್ಪಾದಕರನ್ನು ಭಾರತಕ್ಕೆ ಹಸ್ತಾಂತರಿಸಬೇಕು" ಎಂದು ಹೇಳಿದರು.

Watch | ಪಾಕ್ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸ್ವಇಚ್ಛೆಯಿಂದ ಮರಳುವ ದಿನ ದೂರವಿಲ್ಲ!

POK ಜನರು ಸ್ವಇಚ್ಛೆಯಿಂದ ಭಾರತಕ್ಕೆ ಮರಳುವ ದಿನ ದೂರವಿಲ್ಲ: ರಾಜನಾಥ್ ಸಿಂಗ್; Video
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ಭಾಗವಾಗಿದ್ದು, ಅವರು ಭಾರತದೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ.

ಪಾಕ್-ಚೀನಾಗೆ ತಿರುಗೇಟು: 5ನೇ ತಲೆಮಾರಿನ Stealth Fighter Jet ವಿಮಾನ ತಯಾರಿಕೆಗೆ ಭಾರತ ಅನುಮೋದನೆ
ಭಾರತವು ತನ್ನ ಪ್ರಸ್ತುತ ಫೈಟರ್ ಜೆಟ್‌ಗಳಲ್ಲಿ ಹೆಚ್ಚಾಗಿ ರಷ್ಯನ್ ಮತ್ತು ಫ್ರೆಂಚ್ ಮಿಲಿಟರಿ ವಿಮಾನಗಳನ್ನು ಒಳಗೊಂಡಿರುವುದರಿಂದ ಸ್ಟೆಲ್ತ್ ಫೈಟರ್ ಯೋಜನೆಗೆ ಉತ್ತೇಜನ ನೀಡಿದೆ.

ಭಯೋತ್ಪಾದನೆಗೆ ಪ್ರೋತ್ಸಾಹ: ಪಾಕಿಸ್ತಾನಕ್ಕೆ ನೀಡಿರುವ ಹಣಕಾಸು ನೆರವು ಮರುಪರಿಶೀಲಿಸಿ; IMFಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಾಯ
ಪಾಕಿಸ್ತಾನಕ್ಕೆ ಯಾವುದೇ ರೀತಿಯ ಹಣಕಾಸು ನೆರವು ನೀಡಿದರೂ ಅದು ಭಯೋತ್ಪಾದನೆ ನೀಡಿದ ನೆರವಾಗಿರುತ್ತದೆ. ಹೀಗಾಗಿ, ಐಎಂಎಫ್ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು.

ರಾಕ್ಷಸ ರಾಷ್ಟ್ರದ ಕೈಯಲ್ಲಿ ಪರಮಾಣು ಅಣ್ವಸ್ತ್ರ ಇರುವುದು ಸುರಕ್ಷಿತವೇ?: ವಿಶ್ವ ನಾಯಕರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಶ್ನೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ಸಂವಾದ ನಡೆಸಿದರು.

ಭಾರತ ಎಂದಿಗೂ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಏಳು ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಮೇ 7ರಂದು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಲಾಯಿತು.

ಪಾಕಿಸ್ತಾನದೊಂದಿಗೆ ಯುದ್ಧದ ಕಾರ್ಮೋಡ: ಸೇನೆಯ ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ
ನಮ್ಮ ಸೈನಿಕರು ಕದನವನ್ನು ಉಲ್ಬಣಗೊಳಿಸುವ ಉದ್ದೇಶವಿಲ್ಲ, ಆದರೆ ಶತ್ರು ಪಡೆಗಳು ಮತ್ತೆ ದಾಳಿ ಮಾಡಿದರೆ, ನಾವು ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

