Rajouri Encounter

ಹುತಾತ್ಮ ಯೋಧ ಕ್ಯಾ.ಎಂವಿ ಪ್ರಾಂಜಲ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ, ಗಣ್ಯರಿಂದ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಪಾರ್ಥೀವ ಶರೀರವನ್ನು ಶುಕ್ರವಾರ ಬೆಂಗಳೂರಿಗೆ ಕರೆತರಲಾಗಿದೆ.

ಅಮರ್ ರಹೇ ಕ್ಯಾಪ್ಟನ್ ಪ್ರಾಂಜಲ್: ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ, ಹೆಮ್ಮೆಯ ಕನ್ನಡಿಗನಿಗೆ ತ್ರಿವರ್ಣ ಧ್ವಜ ಹಿಡಿದು ಸೆಲ್ಯೂಟ್!
ಜಮ್ಮುವಿನ ರಜೌರಿಯಲ್ಲಿ ಭಯೋತ್ಪಾದಕರ ಗುಂಪನ್ನು ಸದೆಬಡಿಯುವಾಗ ಹುತಾತ್ಮನಾದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ರಜೌರಿ ಎನ್ಕೌಂಟರ್: ಪಾಕಿಸ್ತಾನದ ಕೆಲ ನಿವೃತ್ತ ಯೋಧರು ಉಗ್ರರಾಗಿ ಪರಿವರ್ತನೆಗೊಂಡಿದ್ದಾರೆ; ಸೇನಾಧಿಕಾರಿ ಮಾಹಿತಿ
ಪಾಕಿಸ್ತಾನದ ಕೆಲ ನಿವೃತ್ತ ಯೋಧರು ಭಯೋತ್ಪಾದಕರಾಗಿ ಪರಿವರ್ತನೆಗೊಂಡಿದ್ದಾರೆಂದು ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಹೇಳಿದ್ದಾರೆ.

ರಜೌರಿ ಎನ್ಕೌಂಟರ್: ಐವರು ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.

ರಜೌರಿ ಎನ್ಕೌಂಟರ್ ನಲ್ಲಿ ಕರ್ನಾಟಕದ ಯೋಧ ಹುತಾತ್ಮ: ಕ್ಯಾಪ್ಟನ್ ಪ್ರಾಂಜಲ್ ನೆನೆದು ಶಿಕ್ಷಕರು, ಪ್ರಾಂಶುಪಾಲ ಕಣ್ಣೀರು
ಜಮ್ಮು ಮತ್ತು ಕಾಶ್ಮೀರ ಇತ್ತೀಚೆಗೆ ನಡೆದ ಕಾರ್ಯಾಚರಣೆಯಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿ ಹುತಾತ್ಮರಾದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರು 'ಎಲ್ಲ ಶಿಕ್ಷಕರ ನೆಚ್ಚಿನ ವಿದ್ಯಾರ್ಥಿಯಾಗಿದ್ದರು ಎಂದು ಹೇಳಲಾಗಿದೆ.

ರಜೌರಿ ಎನ್ ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

