Rajpal Yadav

ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ ಠೇವಣಿ ಇಡಿ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ
ದೇಶ

ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ ಠೇವಣಿ ಇಡಿ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್‌ಪಾಲ್ ಯಾದವ್ ಅವರಿಗೆ ಎರಡು ವಾರಗಳಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಕನಿಷ್ಠ 2 ಕೋಟಿ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

Cheque Bounce Case ನಿಂದ ಜೈಲು ಸೇರಿದ ಖ್ಯಾತ ಹಾಸ್ಯನಟ; ರಾಜ್ ಪಾಲ್ ಯಾದವ್ ಆಸ್ತಿ ಎಷ್ಟು?
ಬಾಲಿವುಡ್

Cheque Bounce Case ನಿಂದ ಜೈಲು ಸೇರಿದ ಖ್ಯಾತ ಹಾಸ್ಯನಟ; ರಾಜ್ ಪಾಲ್ ಯಾದವ್ ಆಸ್ತಿ ಎಷ್ಟು?

Rajpal Yadav: ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್, ರಾಜ್ ಪಾಲ್ ಯಾದವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ದೆಹಲಿ ನ್ಯಾಯಾಲಯ ಆದೇಶಿಸಿದೆ. ಹಾಗಾದ್ರೆ, ರಾಜ್ ಪಾಲ್ ತಗೆದೆಕೊಂಡ ಸಾಲ ಎಷ್ಟು? ಹಾಗು ಅವರ ಒಟ್ಟು ಆಸ್ತಿ ಎಷ್ಟು ಎನ್ನುವುದರ ಕುರಿತ ಮಾಹಿತಿ ಇಲ್ಲಿದೆ:

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ಮತ್ತೆ ಜೈಲುಪಾಲು: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ಮತ್ತೆ ಜೈಲುಪಾಲು: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್

ವಿಚಾರಣೆಯ ವೇಳೆ ಅವರ ನಡೆ-ನುಡಿಯನ್ನು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಪ್ರೊಬೇಷನ್ (ಪರಿವೀಕ್ಷಣೆಯಡಿ ಬಿಡುಗಡೆ) ಸೌಲಭ್ಯ ನೀಡಲು ನಿರಾಕರಿಸಿದೆ.

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!

ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಬಾಲಿವುಡ್ ಖ್ಯಾತ ಹಾಸ್ಯನಟರು, ನೃತ್ಯ ನಿರ್ದೇಶಕನಿಗೆ ಜೀವ ಬೆದರಿಕೆ; ಪಾಕಿಸ್ತಾನದಿಂದ ಇಮೇಲ್
ಬಾಲಿವುಡ್

ಬಾಲಿವುಡ್ ಖ್ಯಾತ ಹಾಸ್ಯನಟರು, ನೃತ್ಯ ನಿರ್ದೇಶಕನಿಗೆ ಜೀವ ಬೆದರಿಕೆ; ಪಾಕಿಸ್ತಾನದಿಂದ ಇಮೇಲ್

ಈ ಸಂಬಂಧ ಯಾದವ್ ಅವರ ಪತ್ನಿ ರಾಧಾ ರಾಜ್‌ಪಾಲ್ ಯಾದವ್ ಅವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಥಲ್ ಚಿತ್ರದ ಟ್ರೈಲರ್
ಮನರಂಜನೆ

ಕಥಲ್ ಚಿತ್ರದ ಟ್ರೈಲರ್

ನಟಿ ಸಾನ್ಯಾ ಮಲ್ಹೋತ್ರಾ ಮತ್ತು ರಾಜಪಾಲ್ ಯಾದವ್ ಅಭಿನಯದ ಕಥಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಯಶೋವರ್ಧನ್ ಮಿಶ್ರಾ ನಿರ್ದೇಶಿಸಿದ್ದಾರೆ.

ಬಾಲಿವುಡ್ ಹಾಸ್ಯನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ!
ಬಾಲಿವುಡ್

ಬಾಲಿವುಡ್ ಹಾಸ್ಯನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ!

ದೆಹಲಿ ಮೂಲದ ಉದ್ಯಮಿ ಎಮ್ ಜಿ ಅಗರ್ವಾಲ್ ಬಳಿ ಪಡೆದಿದ್ದ 5 ಕೋಟಿ ರುಪಾಯಿ ಸಾಲವನ್ನು ಹಿಂತಿರುಗಿಸದ ಕಾರಣ ದೆಹಲಿ ಹೈ ಕೋರ್ಟ್ ಬಾಲಿವುಡ್ ಹಾಸ್ಯ ನಟ...

ಸಾಲದ ಪ್ರಕರಣ: ನಟ ರಾಜ್ ಪಾಲ್, ಪತ್ನಿ ದೋಷಿ, ದೆಹಲಿ ನ್ಯಾಯಾಲಯ ತೀರ್ಪು
ದೇಶ

ಸಾಲದ ಪ್ರಕರಣ: ನಟ ರಾಜ್ ಪಾಲ್, ಪತ್ನಿ ದೋಷಿ, ದೆಹಲಿ ನ್ಯಾಯಾಲಯ ತೀರ್ಪು

ಸಾಲದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯನಟ ರಾಜ್ ಪಾಲ್ ಯಾದವ್ ವರ ಪತ್ನಿ ರಾಧಾ ಯಾದವ್ ಹಾಗೂ ಸಂಸ್ಥೆಯು ದೋಷಿ ಎಂದು ದೆಹಲಿ ನ್ಯಾಯಾಲಯ ಇಂದು ತೀರ್ಪು ನೀಡಿದೆ

ಹಾಲಿವುಡ್ ಮುಖ್ಯಪಾತ್ರಗಳಲ್ಲಿ ನಟಿಸಲಿರುವ ರಾಜ್ಪಾಲ್ ಯಾದವ್
ಸಿನಿಮಾ ಸುದ್ದಿ

ಹಾಲಿವುಡ್ ಮುಖ್ಯಪಾತ್ರಗಳಲ್ಲಿ ನಟಿಸಲಿರುವ ರಾಜ್ಪಾಲ್ ಯಾದವ್

'ಭೋಪಾಲ್: ಎ ಪ್ರಯರ್ ಫಾರ್ ರೈನ್' ಸಿನೆಮಾದಲ್ಲಿ ಹಾಲಿವುಡ್ ನಟರಾದ ಮಾರ್ಟಿನ್ ಶೀನ್ ಮತ್ತು ಮಿಸ್ಕಾ ಬ್ಯಾರ್ಟನ್ ಅವರೊಂದಿಗೆ ಕಾಣಿಸಿಕೊಂಡ ನಟ ರಾಜಪಾಲ್