Rajput Family

ರಜಪೂತನಾಗಿದ್ದವ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ: ನಟ ಸುಶಾಂತ್ ಸಾವಿನ ಬಗ್ಗೆ ಆರ್‌ಜೆಡಿ ಶಾಸಕ ಹೇಳಿಕೆ!
ಮಹಾರಾಣಾ ಪ್ರತಾಪ್ ಅವರ ಕುಲಕ್ಕೆ ಸೇರಿದವರಾಗಿ ಯಾರೊಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ, ಹಾಗಾಗಿ ನಟ ಸುಶಾಂತ್ ಸಿಂಗ್ ರಜಪೂತ್ ರಜಪೂತರಾಗಿರಲಿಲ್ಲ ಎಂದು ರಾಷ್ಟ್ರೀಯ ಜನತಾದಳದ ಶಾಸಕ ಅರುಣ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪದ್ಮಾವತ್ ಗೆ ನಿಷೇಧ: 'ಸುಪ್ರೀಂ' ಮೆಟ್ಟಿಲೇರಿದ ರಾಜಸ್ತಾನ, ಮಧ್ಯ ಪ್ರದೇಶ ಸರ್ಕಾರ!
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಇತ್ತ ಚಿತ್ರಕ್ಕೆ ಮರು ನಿಷೇಧ ಹೇರುವಂತೆ ಕೋರಿ ರಾಜಸ್ತಾನ, ಮಧ್ಯ ಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿವೆ.

