Rajsthan

ರಾಜಸ್ತಾನದಲ್ಲಿ ಪೈಲಟ್-ಗೆಹ್ಲೋಟ್ ನಡುವೆ ಬಿಕ್ಕಟ್ಟು: ಕೇರಳದಲ್ಲಿ ಸ್ವಪಕ್ಷದವರ ವಿರುದ್ಧ ತರೂರ್ ಫೈಟು; ಡಿ.4 ರಂದು ಖರ್ಗೆ ನೇತೃತ್ವದಲ್ಲಿ ಸಭೆ
ಡಿಸೆಂಬರ್ 4 ರಂದು ಕಾಂಗ್ರೆಸ್ ಪಕ್ಷದ ಮೊದಲ ಸ್ಟೀರಿಂಗ್ ಕಮಿಟಿ ಸಭೆಯ ಅಧ್ಯಕ್ಷತೆಯನ್ನು ನೂತನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದು, ನಾಯಕತ್ವದ ಸಮಸ್ಯೆಗಳನ್ನು ಎದುರಿಸುತ್ತಿರುವ ಎರಡು ರಾಜ್ಯಗಳಾದ ರಾಜಸ್ಥಾನ ಮತ್ತು ಕೇರಳದಲ್ಲಿ ಬಿಕ್ಕಟ್ಟನ್ನು ನಿಭಾಯಿಸುವುದು ಅವರ ತಕ್ಷಣದ ಸವಾಲಾಗಿದೆ.

ಪಾಕಿಸ್ತಾನದ ನುಸುಳುಕೋರನ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ
ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳುತ್ತಿದ್ದ ನುಸುಳುಕೋರನನ್ನು ಗಡಿ ಭದ್ರತಾ ಪಡೆಯ ಯೋಧರು ಶುಕ್ರವಾರ ತಡರಾತ್ರಿ ಮುಂಜಾನೆ ಹೊಡೆದುರುಳಿಸಿದ್ದಾರೆ.

21 ದಿನದ ನೋಟಿಸ್ ಕೊಟ್ಟು ವಿಧಾನಸಭೆ ಅಧಿವೇಶನ ಕರೆಯಲು ಗೆಹ್ಲೋಟ್ ಸರ್ಕಾರಕ್ಕೆ ರಾಜಸ್ಥಾನ ರಾಜ್ಯಪಾಲ ಒಪ್ಪಿಗೆ
ರಾಜಸ್ಥಾನ ಸರ್ಕಾರದ ಬಿಕ್ಕಟ್ಟು ಕೊನೆಗೂ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿದ್ದು, ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಷರತ್ತು ವಿಧಿಸಿ ವಿಧಾನಸಭೆ ಅಧಿವೇಶನ ಕರೆದಿದ್ದಾರೆ.

ರಾಜಸ್ಥಾನ ರಾಜಕೀಯಕ್ಕೆ ಹೊಸ ಟ್ವಿಸ್ಟ್: ಗೆಹ್ಲೋಟ್ ಸರ್ಕಾರದ ವಿರುದ್ಧ ಮತ ಚಲಾಯಿಸಲು ಬಿಎಸ್ ಪಿ ಶಾಸಕರಿಗೆ 'ವಿಪ್'
ರಾಜಸ್ಥಾನ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಸಂದರ್ಭ ಸೃಷ್ಟಿಯಾದರೆ, ಬಿಎಸ್‌ಪಿ ಶಾಸಕರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಬೇಕು ಎಂದು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ತನ್ನ ಆರು ಶಾಸಕರಿಗೆ ವಿಪ್ ಜಾರಿ ಮಾಡಿದೆ.

