Raju Gowda

ಡಿಕೆಶಿ ಬಳಿ ಪೆನ್ ಡ್ರೈವ್ ವಿಶ್ವವಿದ್ಯಾಲಯವಿದೆ; ಖುರ್ಚಿಯಿಂದ ಇಳಿಸಲು CD ಬಿಡ್ತಾರೆ; ಸಿದ್ದರಾಮಯ್ಯನವರೇ ನೀವು ಹುಷಾರು!
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್‌ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ: ರಾಜು ಗೌಡ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ ಎಂದು ಬಿಜೆಪಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.

ಸಚಿವ ಸ್ಥಾನ ಸಿಗದಂತೆ ನಮ್ಮವರಿಂದಲೇ ಕುತಂತ್ರ:ಅವರಿಗೆ ಒಳ್ಳೆಯದಾಗಲಿ; ರಾಜುಗೌಡ
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ, ನನಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಪ್ರಯತ್ನಿಸಿದ್ದರು. ಆದರೆ, ನಮ್ಮ ಪಕ್ಷದವರೇ ನನಗೆ ಸಚಿವ ಸ್ಥಾನ ಸಿಗದಂತೆ ಆಟವಾಡಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜು ಗೌಡ ಆರೋಪಿಸಿದ್ದಾರೆ.

