Raju Kage

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ; ಶಾಸಕ ರಾಜು ಕಾಗೆ ಮತ್ತೆ ಪ್ರಸ್ತಾಪ!
ರಾಜ್ಯ

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ; ಶಾಸಕ ರಾಜು ಕಾಗೆ ಮತ್ತೆ ಪ್ರಸ್ತಾಪ!

ಈ ಪ್ರದೇಶಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನವನ್ನು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರಿಗೂ ಈಗಾಗಲೇ ಪತ್ರ ಬರೆದಿದ್ದೇನೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ, ರಾಜು ಕಾಗೆ ಅವರಿಗೆ ಕರ್ನಾಟಕ ಇತಿಹಾಸ ಗೊತ್ತಿಲ್ಲ: ಗೋವಿಂದ ಕಾರಜೋಳ
ರಾಜ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ, ರಾಜು ಕಾಗೆ ಅವರಿಗೆ ಕರ್ನಾಟಕ ಇತಿಹಾಸ ಗೊತ್ತಿಲ್ಲ: ಗೋವಿಂದ ಕಾರಜೋಳ

ಕರ್ನಾಟಕ (ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು) ಅನೇಕ ಜನರ ತ್ಯಾಗದಿಂದ ರಚನೆಯಾಯಿತು. ಅಖಂಡ ಕರ್ನಾಟಕ ರಚನೆಗಾಗಿ ಹೋರಾಡಿದ್ದಕ್ಕಾಗಿ ನನ್ನ ಕುಟುಂಬದ ಒಬ್ಬ ಸದಸ್ಯರೊಬ್ಬರನ್ನು ಸಹ ಜೈಲಿಗೆ ಹಾಕಲಾಯಿತು.

ರಾಜು ಕಾಗೆಯಷ್ಟೇ ಅಲ್ಲ, ಇನ್ನೂ ಹತ್ತಾರು 'ಕೈ' ನಾಯಕರು ಸರ್ಕಾರದ ವಿರುದ್ಧ ಧ್ವನಿ ಎತ್ತಲಿದ್ದಾರೆ: BSY
ರಾಜಕೀಯ

ರಾಜು ಕಾಗೆಯಷ್ಟೇ ಅಲ್ಲ, ಇನ್ನೂ ಹತ್ತಾರು 'ಕೈ' ನಾಯಕರು ಸರ್ಕಾರದ ವಿರುದ್ಧ ಧ್ವನಿ ಎತ್ತಲಿದ್ದಾರೆ: BSY

ಬಿ.ಆರ್ ಪಾಟೀಲ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ‌. ಸಿಎಂ ಕರೆದರೂ ಕೂಡ ವಾಸ್ತವ ಸ್ಥಿತಿ ಹೇಳಿದ್ದೇನೆ ಎಂದಿದ್ದಾರೆ. ಆದರೆ, ಅವರ ಬಾಯಿ ಮುಚ್ಚಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ.

News headlines 23-06-2025 | ತಮ್ಮದೇ ಸರ್ಕಾರದ ವಿರುದ್ಧ ರಾಜು ಕಾಗೆ ತೀವ್ರ ಅಸಮಾಧಾನ, ರಾಜೀನಾಮೆ ಬೆದರಿಕೆ; ED ವಿಚಾರಣೆಗೆ ಹಾಜರಾದ ಡಿಕೆ ಸುರೇಶ್; 4 ಸಾವಿರ ಕೋಟಿ ರೂ ಮೌಲ್ಯದ ಅರಣ್ಯ ಜಮೀನು ಮರುವಶ
ರಾಜ್ಯ

News headlines 23-06-2025 | ತಮ್ಮದೇ ಸರ್ಕಾರದ ವಿರುದ್ಧ ರಾಜು ಕಾಗೆ ತೀವ್ರ ಅಸಮಾಧಾನ, ರಾಜೀನಾಮೆ ಬೆದರಿಕೆ; ED ವಿಚಾರಣೆಗೆ ಹಾಜರಾದ ಡಿಕೆ ಸುರೇಶ್; 4 ಸಾವಿರ ಕೋಟಿ ರೂ ಮೌಲ್ಯದ ಅರಣ್ಯ ಜಮೀನು ಮರುವಶ

Watch | ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ: ರಾಜೀನಾಮೆ ಬೆದರಿಕೆ!
ವಿಡಿಯೋ

Watch | ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ: ರಾಜೀನಾಮೆ ಬೆದರಿಕೆ!

ಬೆಳಗಾವಿ: ರೈತರಿಗಾಗಿ ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ, ಸ್ವಪಕ್ಷದ ವಿರುದ್ಧವೇ ಹರಿಹಾಯ್ದ ಕಾಂಗ್ರೆಸ್ ಶಾಸಕ!
ರಾಜ್ಯ

ಬೆಳಗಾವಿ: ರೈತರಿಗಾಗಿ ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ, ಸ್ವಪಕ್ಷದ ವಿರುದ್ಧವೇ ಹರಿಹಾಯ್ದ ಕಾಂಗ್ರೆಸ್ ಶಾಸಕ!

ರೈತರಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ, ಇದನ್ನು ನೀವು ಅರ್ಥಮಾಡಿಕೊಳ್ಳಬೇಕು. ನಾನು ನಿಮಗೆ ಸುಳ್ಳು ಹೇಳಿ ನಾಟಕ ಮಾಡಬೇಕೇ? ಅಕ್ಕಿ ಮತ್ತು ಇತರ ಬೆಳೆಗಳು ಬೆಳೆಯದಿದ್ದರೆ ದೇಶ ಏನು ತಿನ್ನುತ್ತದೆ? ನಾವು ನೋಟುಗಳನ್ನು ತಿನ್ನಬೇಕೇ?

ಮೀಸಲಾತಿಗಾಗಿ ಒತ್ತಾಯಿಸಲು ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ರಾಜು ಕಾಗೆ
ರಾಜ್ಯ

ಮೀಸಲಾತಿಗಾಗಿ ಒತ್ತಾಯಿಸಲು ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ರಾಜು ಕಾಗೆ

ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಪ್ರತಿಯೊಬ್ಬ ಪಂಚಮಸಾಲಿ ಶಾಸಕರು ಪ್ರಮುಖ ಪಾತ್ರ ವಹಿಸುತ್ತಾರೆ, ಯಾರೂ ಅದರಿಂದ ದೂರವಿರಬಾರದು ಮತ್ತು ಗುರಿ ತಲುಪಲು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಹಿಂದೂ ಕಾರ್ಯಕರ್ತರು ಗತಿಯಿಲ್ಲದ ಭಿಕ್ಷುಕರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ
ರಾಜ್ಯ

ಹಿಂದೂ ಕಾರ್ಯಕರ್ತರು ಗತಿಯಿಲ್ಲದ ಭಿಕ್ಷುಕರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಹಿಂದು ಕಾರ್ಯಕರ್ತರಿಗೆ ಬಿಕಾರ್‌ಜೋಟ್ ಅಂದ್ರೆ ಗತಿ ಇಲ್ಲದ ಭಿಕ್ಷುಕರು ಎಂದು ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ

ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗೋಲ್ವಾ? ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?
ರಾಜ್ಯ

ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗೋಲ್ವಾ? ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?

ಪ್ರಧಾನಿ ನರೇಂದ್ರ ಮೋದಿ ಸತ್ತರೆ, ಈ ದೇಶದಲ್ಲಿ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ? ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ?