ರಾಜಕೀಯಸುರಪುರ ಉಪ ಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್
ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಿಗದಿಯಾಗಿದ್ದು, ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.