Rajugowda

ಸುದೀಪ್ ಮುಂದೆ ಮಾಜಿ ಶಾಸಕ ರಾಜುಗೌಡ ನೀಡಿದ್ದ 'ಕಾಂಜಿ, ಪೀಂಜಿ' ಹೇಳಿಕೆಗೆ ದರ್ಶನ್ ಅಭಿಮಾನಿಗಳ ತಿರುಗೇಟು!
ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್ ಚಿತ್ರದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ್ದ 'ಯುದ್ಧಕ್ಕೆ ಒಂದು ಪಡೆ ಸಿದ್ಧವಾಗಿದೆ' ಎಂಬ ಹೇಳಿಕೆ ಈಗ ಕನ್ನಡ ಚಿತ್ರರಂಗದಲ್ಲಿ ವಿವಾದ ಭುಗಿಲೇಳಲು ಕಾರಣವಾಗಿದೆ. ಈ ಹೇಳಿಕೆಗೆ ಒಬ್ಬೊಬ್ಬರು ಒಂದೊಂದು ರೀತಿ ಅರ್ಥ ಕೊಡುತ್ತಿದ್ದಾರೆ.

''ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ': ಆನಂದ್ ಸಿಂಗ್ ಕಾಲೆಳೆದ ರಾಜುಗೌಡ
ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಗೆ ಅವರದ್ದೇ ಪಕ್ಷದ ಇನ್ನೋರ್ವ ಸಚಿವಾಕಾಂಕ್ಷಿ ರಾಜುಗೌಡ ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ ಎಂದು ಕಾಲೆಳೆದಿದ್ದಾರೆ.

