ದೇಶಆಸ್ಟ್ರೇಲಿಯಾದಲ್ಲಿ ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಭಾರತ ಮೂಲದ ಆಸಾಮಿ 4 ವರ್ಷದ ಬಳಿಕ ದೆಹಲಿಯಲ್ಲಿ ಬಂಧನ
ನಾಲ್ಕು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಮಹಿಳೆಯನ್ನು ಕೊಂದು ಆ ದೇಶದಿಂದ ಪರಾರಿಯಾಗಿದ್ದ ಭಾರತೀಯ ಮೂಲದ ಆಸ್ಟ್ರೇಲಿಯಾದ ಪ್ರಜೆಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.