Rajya Sabha adjourned

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷಗಳ ಪಟ್ಟು; ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ದೇಶ

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷಗಳ ಪಟ್ಟು; ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

ರಾಜ್ಯಸಭೆ ಕಲಾಪ ಆ.04 ಕ್ಕೆ ಮುಂದೂಡಿಕೆ; ದಿವಾಳಿ ಮತ್ತು ದಿವಾಳಿತನ ನೀತಿ (ತಿದ್ದುಪಡಿ) ಮಸೂದೆ ಅಂಗೀಕಾರ 
ದೇಶ

ರಾಜ್ಯಸಭೆ ಕಲಾಪ ಆ.04 ಕ್ಕೆ ಮುಂದೂಡಿಕೆ; ದಿವಾಳಿ ಮತ್ತು ದಿವಾಳಿತನ ನೀತಿ (ತಿದ್ದುಪಡಿ) ಮಸೂದೆ ಅಂಗೀಕಾರ 

ಪ್ರತಿಪಕ್ಷಗಳ ನಿರಂತರ ಪ್ರತಿಭಟನೆಯ ಪರಿಣಾಮ ರಾಜ್ಯಸಭೆಯ ಕಲಾಪವನ್ನು ಆ.04 ಕ್ಕೆ ಮುಂದೂಡಲಾಗಿದೆ. 

8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!
ದೇಶ

8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!

ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು  ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು.