ದೇಶ'ಪ್ರಧಾನ ಮಂತ್ರಿಗಳಿಗೆ ಸದನಕ್ಕೆ ಬಂದು ಹೇಳಿಕೆ ನೀಡಿ ಎಂದು ಆದೇಶಿಸಲು ಸಾಧ್ಯವಿಲ್ಲ': ರಾಜ್ಯಸಭಾಧ್ಯಕ್ಷ ಜಗದೀಪ್ ಧಂಖರ್
ಮಣಿಪುರ ವಿಚಾರವಾಗಿ ನರೇಂದ್ರ ಮೋದಿಯವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ತೀವ್ರ ಒತ್ತಡ ಹೇರುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನಕ್ಕೆ ಬರುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ.