Rajya Sabha election

ರಾಜ್ಯಸಭೆಗೆ ಸಾಮಾನ್ಯ ಕಾರ್ಯಕರ್ತನನ್ನು BJP ಅಭ್ಯರ್ಥಿ ಮಾಡಿದೆ; ದೇವೇಗೌಡರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: BY Vijayendra
ರಾಜಕೀಯ

ರಾಜ್ಯಸಭೆಗೆ ಸಾಮಾನ್ಯ ಕಾರ್ಯಕರ್ತನನ್ನು BJP ಅಭ್ಯರ್ಥಿ ಮಾಡಿದೆ; ದೇವೇಗೌಡರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: BY Vijayendra

ಇತ್ತೀಚೆಗಷ್ಟೇ 94ನೇ ವಯಸ್ಸಿಗೆ ಕಾಲಿಟ್ಟಿರುವ ದೇವೇಗೌಡರಿಗೆ ಬಿಜೆಪಿ ಮರುನಾಮನಿರ್ದೇಶನ ನೀಡದಿರುವುದನ್ನು ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಹಲವು ವಲಯಗಳು ಟೀಕಿಸಿದ ಬೆನ್ನಲ್ಲೇ ವಿಜಯೇಂದ್ರ ಈ ಸ್ಪಷ್ಟನೆ ನೀಡಿದರು.

ಕರ್ನಾಟಕದ 4 ಸೇರಿ 10 ರಾಜ್ಯಗಳ 24 ರಾಜ್ಯಸಭೆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ: EC ಘೋಷಣೆ
ದೇಶ

ಕರ್ನಾಟಕದ 4 ಸೇರಿ 10 ರಾಜ್ಯಗಳ 24 ರಾಜ್ಯಸಭೆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ: EC ಘೋಷಣೆ

ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುವುದಾಗಿ ಘೋಷಿಸಿದೆ.

ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಶಾಸಕರಿಗೆ ದೊಡ್ಡ ಆಫರ್ ಬಂದಿವೆ; ಎಲ್ಲರನ್ನೂ ಕಾಪಾಡಬೇಕಿರುವುದು ನಮ್ಮ ಕರ್ತವ್ಯವಲ್ಲವೇ? ಡಿ.ಕೆ ಶಿವಕುಮಾರ್; Video
ರಾಜಕೀಯ

ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಶಾಸಕರಿಗೆ ದೊಡ್ಡ ಆಫರ್ ಬಂದಿವೆ; ಎಲ್ಲರನ್ನೂ ಕಾಪಾಡಬೇಕಿರುವುದು ನಮ್ಮ ಕರ್ತವ್ಯವಲ್ಲವೇ? ಡಿ.ಕೆ ಶಿವಕುಮಾರ್; Video

ರಾಜಕೀಯ ಪಕ್ಷಗಳಿಗೆ ಕುದುರೆ ವ್ಯಾಪಾರದ ಭೀತಿ ಇರುತ್ತದೆ. ರಾಜಕೀಯ ರಂಗದಲ್ಲಿ ಎಲ್ಲಾ ಪಕ್ಷಗಳು ಎದುರಿಸುವ ವಿಚಾರ ಇದು. ಅವರು ಇಲ್ಲಿಗೆ ಬಂದಿರುವಾಗ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ.

ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ
ದೇಶ

ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ

ಈ ಆರು ಸ್ಥಾನಗಳಿಗೆ ಡಿಸೆಂಬರ್ 20 ರಂದು ಮತದಾನ ನಡೆಯಲಿದ್ದು, ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಡ್ರಾ ಮೂಲಕ ಸೋಲು: ಸಿಂಘ್ವಿ ಹೈಕೋರ್ಟ್ ಮೊರೆ
ದೇಶ

ರಾಜ್ಯಸಭಾ ಚುನಾವಣೆಯಲ್ಲಿ ಡ್ರಾ ಮೂಲಕ ಸೋಲು: ಸಿಂಘ್ವಿ ಹೈಕೋರ್ಟ್ ಮೊರೆ

ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸೋತ ವಾರಗಳ ನಂತರ, ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಶನಿವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಚುನಾವಣೆಯಲ್ಲಿ ಟೈ ಆದ ನಂತರ ಚುನಾವಣಾಧಿಕಾರಿಯ ಡ್ರಾ ನಿಯಮಗಳ ವ್ಯಾಖ್ಯಾನವನ್ನು ಪ್ರಶ್ನಿಸಿದ್ದಾರೆ.

ಸೋಮಶೇಖರ್ ಅವರೇ ಹೀಗೇಕೆ ಮಾಡಿದಿರಿ?: ಸುರೇಶ್ ಕುಮಾರ್ ಬಹಿರಂಗ ಪತ್ರ
ರಾಜಕೀಯ

ಸೋಮಶೇಖರ್ ಅವರೇ ಹೀಗೇಕೆ ಮಾಡಿದಿರಿ?: ಸುರೇಶ್ ಕುಮಾರ್ ಬಹಿರಂಗ ಪತ್ರ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡುವ ಮೂಲಕ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಚ್ಚರಿ ಮತ್ತು ಆಘಾತ ನೀಡಿದ್ದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್
ದೇಶ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಕಾಂಗ್ರೆಸ್ ಪಕ್ಷದ ಆರು ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ
ರಾಜಕೀಯ

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದೆ.

ರಾಜ್ಯಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಅಡ್ಡ ಮತದಾನದ ಭೀತಿ, ಶಾಸಕರಿಗೆ ಸಿಎಂ-ಡಿಸಿಎಂ ಕಿವಿಮಾತು
ರಾಜ್ಯ

ರಾಜ್ಯಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಅಡ್ಡ ಮತದಾನದ ಭೀತಿ, ಶಾಸಕರಿಗೆ ಸಿಎಂ-ಡಿಸಿಎಂ ಕಿವಿಮಾತು

ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.