Rajya Sabha election

ರಾಜ್ಯಸಭೆ ಚುನಾವಣೆ: ಸಿಎಂ ಭೇಟಿಯಾದ ಜನಾರ್ದನ ರೆಡ್ಡಿ; ಕಾಂಗ್ರೆಸ್ ಗೆ ಗಣಿಧಣಿ ಫಿಕ್ಸ್?
ಕೆಆರ್‌ಪಿಪಿ ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ರಾಜ್ಯಸಭೆ ಚುನಾವಣೆ: ಮತಕ್ಕಾಗಿ ಲಂಚ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿಕೊಂಡ ಪೊಲೀಸರು
ಕಾಂಗ್ರೆಸ್ ಶಾಸಕ ಗಾಣಿಗ ರವಿ ಕುಮಾರ್ ಗೌಡರಿಂದ ಮತಕ್ಕಾಗಿ ಶಾಸಕರ ಖರೀದಿ ಯತ್ನ ದೂರು ಸಲ್ಲಿಕೆ

ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿ ಕಣಕ್ಕಿಳಿದು ತೀವ್ರ ಕುತೂಹಲ, ಫೆ.27ಕ್ಕೆ ಏನಾಗುತ್ತೆ ನೋಡ್ತಾ ಇರಿ ಎಂದ ಡಿ ಕೆ ಶಿವಕುಮಾರ್

ಅಡ್ಡ ಮತದಾನ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ -ದಳಪತಿಗಳ ವಾಗ್ದಾಳಿ: ಸೋಷಿಯಲ್ ಮೀಡಿಯಾದಲ್ಲಿ ತಿಥಿ ಕಾರ್ಡು ವೈರಲ್
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಶಾಸಕ ಗುಬ್ಬಿ ಶ್ರೀನಿವಾಸ್ ಗೌಡ ಅಡ್ಡ ಮತದಾನ ಮಾಡಿದ್ದಾರೆ ಎಂದು ಸಂಶಯದಿಂದ ಆರೋಪಿಸಲಾಗುತ್ತಿದ್ದು, ಇನ್ನು ಕೋಲಾರ ಶ್ರೀನಿವಾಸ್ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡು ಅಡ್ಡಮತದಾನ ಮಾಡಿದ್ದು, ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಜೆಡಿಎಸ್-ಬಿಜೆಪಿ ದೋಸ್ತಿ ದಿನೇ ದಿನೇ ಹೆಚ್ಚುತ್ತಿದೆ: ಸಮಾಜ ಒಡೆಯುವ ಕೆಲಸ ಏಕೆ ಮಾಡಬೇಕು?: ಡಿಕೆಶಿ ಪ್ರಶ್ನೆ
ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ವರದಿ ಬಂದ ಮೇಲೆ ಅಭ್ಯರ್ಥಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಮತ ಹಾಕಲು ಆಸ್ಪತ್ರೆಯಿಂದ ಮತಗಟ್ಟೆಗೆ ಬಂದ ಗುಜರಾತ್ ಶಾಸಕ!
ರಾಜ್ಯಸಭಾ ಚುನಾವಣೆಗೆ ಗುಜರಾತ್ ನ ಮಟರ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೇಸರಿಸಿಂಗ್ ಜೆಸಂಗ್‌ಭಾಯ್ ಸೋಲಂಕಿ ಆಂಬ್ಯುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಘಟನೆ ನಡೆದಿದೆ.

ರಾಜ್ಯಸಭೆ ಚುನಾವಣೆ: ಹೈಕಮಾಂಡ್ ಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರವಾನೆ
ಮಾರಕ ಕೊರೋನಾ ವೈರಸ್ ಆರ್ಭಟದ ನಡುವೆಯೇ ಜೂನ್ 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಹೈ ಕಮಾಂಡ್ ಗೆ ರವಾನೆ ಮಾಡಲಾಗಿದೆ.

ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನ 4 ಶಾಸಕರು ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆಯನ್ನು ತೆಗೆದುಹಾಕಿದ ಸುಪ್ರೀಂ ಕೋರ್ಟ್
ಮೇಲಿನ ಯಾವುದೂ ಅಲ್ಲ(ನೋಟಾ)ವನ್ನು ನೇರ ಚುನಾವಣೆ ಸಂದರ್ಭದಲ್ಲಿ ಮಾತ್ರ ಬಳಕೆ ಮಾಡಬಹುದು ...

