Rajya Sabha election

ಕುದುರೆ ವ್ಯಾಪಾರದಲ್ಲಿ ನಮ್ಮ ಪಾತ್ರವಿಲ್ಲ, ನಿಗದಿತ ಸಮಯಕ್ಕೆ ಚುನಾವಣೆ ನಡೆಸಲಿ: ಜಿ.ಪರಮೇಶ್ವರ
ಕುದುರೆ ವ್ಯಾಪಾರದಲ್ಲಿ ಕಾಂಗ್ರೆಸ್ ಪಾತ್ರವಿದೆ ಎಂಬ ಆರೋಪದಲ್ಲಿ ಹುರುಳಿಲ್ಲ, ನಿಗದಿತ ಸಮಯದಲ್ಲೇ ಚುನಾವಣೆ ನಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು...

ಶಾಸಕರಿಂದ ಮತಕ್ಕಾಗಿ ಲಂಚ ಸ್ಟಿಂಗ್: ಆರೋಪ-ಪ್ರತ್ಯಾರೋಪಕ್ಕಿಳಿದ ರಾಜಕೀಯ ಪಕ್ಷಗಳು
ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ಹಣದ ಬೇಡಿಕೆಯಿಟ್ಟಿರುವ ಬಗೆಗಿನ ವರದಿ ರಾಜಕೀಯ ಪಕ್ಷಗಳ ನಡುವೆ ವಾಗ್ಯುದ್ಧ, ಆರೋಪ- ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ; 10 ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಆಮಿಷ: ಗುಪ್ತಚರ ವರದಿ
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಕುದರೆ ವ್ಯಾಪಾರ ನಡೆಯುತ್ತಿದ್ದು, ಚುನಾವಣೆಯಲ್ಲಿ ಶತಾಯಗತಾಯ ಗೆಲುವು...

ರಾಜ್ಯಸಭೆ ಚುನಾವಣೆ: ರಾಮಮೂರ್ತಿಯನ್ನು 3ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು 'ಕೈ' ನಿರ್ಧಾರ
ರಾಜ್ಯಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು,...

ರಾಜ್ಯಸಭೆ ಚುನಾವಣೆ: ಸೋನಿಯಾ, ರಾಹುಲ್ ಭೇಟಿ ಮಾಡಲಿರುವ ಸಿದ್ದರಾಮಯ್ಯ
ಮುಂಬರುವ ರಾಜ್ಯ ಸಭಾ ಚುನಾವಣೆ ಸಂಬಂಧ ಈಗಾಗಲೇ ನವದೆಹಲಿ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ...

ರಾಜ್ಯಸಭೆಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪ ತಿರಸ್ಕರಿಸಿದ ಸುಧಾಮೂರ್ತಿ
ಉದ್ಯಮಿಗಳನ್ನು ನಾಮ ನಿರ್ದೇಶನ ಮಾಡುವ ತನ್ನ ಹಳೆಯ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿ ಸುಧಾಮೂರ್ತಿ ಅವರಿಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪಕ್ಕೆ ಆರಂಭದಲ್ಲೇ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪ್ರಸ್ತಾಪವನ್ನು ಸುಧಾಮೂರ್ತಿ ಅವರು ತಿರಸ್ಕರಿಸಿದ್ದಾರೆ.

