ರಾಜಕೀಯರಾಜ್ಯಸಭೆ ಚುನಾವಣೆ ರೇಸ್: ಕರ್ನಾಟಕ ಕಾಂಗ್ರೆಸ್ ನಿಂದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಮುಂಚೂಣಿಯಲ್ಲಿ
ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಿರುವ ಹಿನ್ನೆಲೆ, 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕ ಕಾಂಗ್ರೆಸ್ ಘಟಕದೊಂದಿಗೆ ಇಬ್ಬರೂ ನಾಯಕರು ಆಕ್ರಮಣಕಾರಿ ಪ್ರಚಾರ ನಡೆಸಿದ್ದರಿಂದ ಅವರಿಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.