ದೇಶಲೋಕಸಭೆ ಚುನಾವಣೆಯಲ್ಲಿ ಮಗನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್
ಲೋಕಸಭೆಯೊಳಗೆ ನುಗ್ಗಿ ಭದ್ರತೆ ಉಲ್ಲಂಘನೆ ಮಾಡಿರುವ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರಲ್ಲಿ ಸಂಸತ್ತು ಪ್ರವೇಶಿಸಲು ಪಾಸ್ ತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಸಂಸದರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.