ದೇಶಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಆರ್ ಕೆ ಸಿಂಗ್ ರಾಜ್ಯಸಭೆಗೆ ನಾಮನಿರ್ದೇಶನ: ಬಿಜೆಪಿ ಚಿಂತನೆ
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸೋತ ಮೂವರು ಮಾಜಿ ಸಚಿವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಸಂಸತ್ತಿನ ಮೇಲ್ಮನೆಗೆ ಸಂಭಾವ್ಯ ನಾಮನಿರ್ದೇಶಿತರಲ್ಲಿ ಸ್ಮೃತಿ ಇರಾನಿ, ಅರ್ಜುನ್ ಮುಂಡಾ ಮತ್ತು ಆರ್ಕೆ ಸಿಂಗ್ ಇದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.