ದೇಶಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್ ನಾಮನಿರ್ದೇಶನ; ಮುಸ್ಲಿಂ ಸಂಘಟನೆಗಳ ಒತ್ತಾಯ!
ಜೂನ್ನಲ್ಲಿ ರಾಜಸ್ಥಾನದಿಂದ ಮೂರು ರಾಜ್ಯಸಭಾ ಸ್ಥಾನಗಳು ತೆರವಾಗಲಿವೆ. ಪ್ರಸ್ತುತ ವಿಧಾನಸಭೆಯ ಸದಸ್ಯ ಬಲದ ಪ್ರಕಾರ, ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆದುಕೊಳ್ಳಬಹುದು.