Rajya Sabha poll

ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಚುನಾವಣೆ: BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್ ಪುರಿಗೆ ಕೊಕ್!
ರಾಜ್ಯದಲ್ಲಿ ಅಕ್ಟೋಬರ್ 16 ರಂದು ಹತ್ತು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಏಳು ಸ್ಥಾನಗಳನ್ನು ಖಚಿತವಾಗಿ ಗೆಲ್ಲಲಿದ್ದು, ಎಂಟನೇ ಸ್ಥಾನವನ್ನೂ ಗೆಲ್ಲಲು ಪ್ರಯತ್ನಿಸುತ್ತಿದೆ.

Rajya Sabha, MLC ಚುನಾವಣೆಗಳಲ್ಲಿ ಮತದಾರರು ಶಾಸಕರೇ ಆಗಿದ್ದರೂ ಬೇರೆ ಬೇರೆ ಮತದಾನ ವಿಧಾನವೇಕೆ: ಚುನಾವಣಾಧಿಕಾರಿಗಳಿಗೆ ಸುರೇಶ್ ಕುಮಾರ್ ಪ್ರಶ್ನೆ
ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ತಮ್ಮ ಮತಪತ್ರವನ್ನು ಗುರುತಿಸಿದ ಬಳಿಕ ಅದನ್ನು ಪಕ್ಷದ ಅಧಿಕೃತ ಏಜೆಂಟ್ಗೆ ತೋರಿಸಿ ನಂತರ ಮತ ಚಲಾಯಿಸಬೇಕಾದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಅದೇ ಶಾಸಕರು ಮತದಾರರಾಗಿದ್ದರೂ, ಇದೇ ವಿಧಾನ ಅನುಸರಿಸಲಿಲ್ಲವೇಕೆ..?

ಖರ್ಗೆ, ಮನ್ಸೂರ್ ಖಾನ್, ಪವನ್ ಖೇರಾಗೆ ರಾಜ್ಯಸಭೆ ಟಿಕೆಟ್; ಮೇಲ್ಮನೆ ಚುನಾವಣೆ ಮೇಲೆ 'ಕೈ' ಕಮಾಂಡ್ ಫುಲ್ ಫೋಕಸ್; ತಂತ್ರ ರೂಪಿಸಲು ಬೆಂಗಳೂರಿಗೆ ರಾಹುಲ್!
ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ.

'ನಾನೂ ಆಕಾಂಕ್ಷಿ'; ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಡಿ.ವಿ ಸದಾನಂದ ಗೌಡ ಇಂಗಿತ!
ರಾಜ್ಯಸಭೆಗೆ ನನ್ನನ್ನೂ ಪರಿಗಣಿಸಬೇಕೆಂದು ಪಕ್ಷದ ಹೈಕಮಾಂಡ್ಗೆ ತಿಳಿಸಿದ್ದೇನೆ. ಆದರೆ, ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದನ್ನು ಗೌರವಿಸಿ ಪಾಲಿಸುತ್ತೇನೆ.

ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧ ಇಲ್ಲ: ಗೃಹ ಸಚಿವ ಪರಮೇಶ್ವರ್
ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಅದು ನಿಯಮಿತ ಪ್ರಕ್ರಿಯೆ.

ರಾಜ್ಯಸಭೆ ಚುನಾವಣೆ: ಬೆಳಗಾವಿಯಿಂದ ಮೋಹನ್ ಕಟರ್ಕಿ, ಅಂಜಲಿ ನಿಂಬಾಳ್ಕರ್ ಹೆಸರು ಮುನ್ನೆಲೆಗೆ, ಗೆದ್ದು ಬೀಗುವವರಾರು?
ಮೂಲಗಳ ಪ್ರಕಾರ, ಕರ್ನಾಟಕದಿಂದ ಖಾಲಿಯಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮೇ 18ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

ರಾಜ್ಯಸಭಾ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಸದಸ್ಯರ ಅಡ್ಡ ಮತದಾನ: NDA ಅಭ್ಯರ್ಥಿಗಳ ಗೆಲುವಿಗೆ ವರದಾನ!
ಒಡಿಶಾ, ಬಿಹಾರ ಮತ್ತು ಹರಿಯಾಣದಲ್ಲಿ ನಿಕಟ ಪೈಪೋಟಿಯ ಮೂರು ಸ್ಥಾನಗಳಲ್ಲಿ ಎರಡನ್ನು ಎನ್ಡಿಎ ಪಡೆದುಕೊಂಡಿತು. ಇಂಡಿಯಾ ಬ್ಲಾಕ್ ಉಳಿದ ಮೂರು ಸ್ಥಾನಗಳನ್ನು ಗೆಲ್ಲುವ ಭರವಸೆ ಹೊಂದಿತ್ತು.

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ
ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರೊಂದಿಗೆ ಸೇರಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಕ್ರಮ: ಬಿಜೆಪಿ
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಬಿಜೆಪಿ ಹೇಳಿದೆ.

