Rajya Sabha poll

ರಾಜ್ಯಸಭಾ ಚುನಾವಣಾ ಫಲಿತಾಂಶ ಪಕ್ಷದ ತತ್ವ, ನೈತಿಕತೆಗೆ ಸಿಕ್ಕ ಗೆಲುವು: ಸುರ್ಜೇವಾಲಾ
ಕರ್ನಾಟಕ ರಾಜ್ಯಸಭಾ ಚುನಾವಣೆ ಫಲಿತಾಂಶ ಪಕ್ಷದ ತತ್ವ, ಆದರ್ಶ, ಪ್ರಜಾಪ್ರಭುತ್ವ ಮತ್ತು ನೈತಿಕತೆಗೆ ಸಿಕ್ಕ ಗೆಲುವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಹೇಳಿದರು.

ಸೋಲು-ಗೆಲುವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ
ಸೋಲು-ಗೆಲವು ಮುಖ್ಯವಲ್ಲ, ಒಗ್ಗಟ್ಟು ಪ್ರದರ್ಶಿಸಲು ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

ರಾಜ್ಯಸಭೆ ಚುನಾವಣೆ: ಮತ ಚಲಾಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ದಾಳಿ
ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಹಕ್ಕು ಚಲಾಯಿಸಿದರು. ಮತ ಚಲಾವಣೆ ಬಳಿಕ ಮಾತನಾಡಿದ ಸಿಎಂ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭ, ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಮೊದಲ ಮತದಾನ ಮಾಡಿದರು.

ಪಕ್ಷೇತರ ಶಾಸಕರನ್ನು ನಮ್ಮಿಂದ ದೂರವಿಟ್ಟು ಫಡ್ನವೀಸ್ ಪವಾಡ ಮಾಡಿದ್ದಾರೆ: ಶರದ್ ಪವಾರ್
ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಪ್ರತಿಪಕ್ಷ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಸರಿ ಪಕ್ಷದ ನಾಯಕ...

ರಾಜ್ಯಸಭೆ ಚುನಾವಣೆ: ಪಕ್ಷದ ಒತ್ತಾಯಕ್ಕೆ ಮಣಿದ ದೇವೇಗೌಡ, ನಾಳೆ ನಾಮಪತ್ರ ಸಲ್ಲಿಕೆ
ರಾಜ್ಯಸಭೆಯ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಸೋನಿಯಾ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ.

ರಾಜ್ಯಸಭೆಗೆ ದೇವೇಗೌಡರ ಸ್ಪರ್ಧೆ: ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಅಂತಿಮ ನಿರ್ಧಾರ
ಜೂನ್ 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಈಗಾಗಲೇ ಮೂರೂ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆಯಲ್ಲಿ ತೊಡಗಿವೆ. ಪ್ರಮುಖವಾಗಿ ಜೆಡಿಎಸ್ ಕೂಡ ಅಭ್ಯರ್ಥಿ ಆಯ್ಕೆಗೆ ಮುಂದಾಗಿದೆ.

ರಾಜ್ಯಸಭೆ ಚುನಾವಣೆ: ಕುದುರೆ ವ್ಯಾಪಾರ ಶಂಕೆ, ಶಾಸಕರ ಮೇಲೆ ಚುನಾವಣಾ ಆಯೋಗದ ಕಣ್ಣು
ರಾಜ್ಯ ಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಶಾಸಕರ ಓಲೈಕೆಗಾಗಿ ರಾಜಕೀಯ ಪಕ್ಷಗಳು ಹಣದ ಹೊಳೆ ಹರಿಸುವ ಶಂಕೆ ಮೇರೆಗೆ ಚುನಾವಣಾ ಆಯೋಗ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

