Rajya Sabha polls

ರಾಜ್ಯಸಭೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಗೆ ಕೈಕೊಟ್ಟ ರೆಸಾರ್ಟ್ ಪೊಲಿಟಿಕ್ಸ್ ಪ್ಲಾನ್
ರಾಜಕೀಯ

ರಾಜ್ಯಸಭೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಗೆ ಕೈಕೊಟ್ಟ ರೆಸಾರ್ಟ್ ಪೊಲಿಟಿಕ್ಸ್ ಪ್ಲಾನ್

ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ವಹಿಸಿಕೊಂಡಿದ್ದರು.

4 ರಾಜ್ಯಸಭಾ ಸ್ಥಾನಗಳಿಗೆ ಐದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಕುತೂಹಲ ಮೂಡಿಸಿದ ಪಕ್ಷೇತರ ಅಭ್ಯರ್ಥಿಯ ನಡೆ!
ರಾಜಕೀಯ

4 ರಾಜ್ಯಸಭಾ ಸ್ಥಾನಗಳಿಗೆ ಐದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಕುತೂಹಲ ಮೂಡಿಸಿದ ಪಕ್ಷೇತರ ಅಭ್ಯರ್ಥಿಯ ನಡೆ!

ಮರು ಆಯ್ಕೆ ಬಯಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ ಹಾಗೂ ಮನ್ಸೂರ್‌ ಅಲಿ ಖಾನ್‌ ಅವರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಹಾಗೂ ಪ್ರೊ.ಎಂ.ನಾಗರಾಜ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಟಿಶ್ಯೂ ಪೇಪರ್​ ತರ ಯೂಸ್ ಮಾಡಿ ಬಿಸಾಡಿದ್ರು; ಚಪ್ಪಡಿ ಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ರು: ರವಿ ಕುಮಾರ್ ಗಣಿಗ
ರಾಜಕೀಯ

ಟಿಶ್ಯೂ ಪೇಪರ್​ ತರ ಯೂಸ್ ಮಾಡಿ ಬಿಸಾಡಿದ್ರು; ಚಪ್ಪಡಿ ಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ರು: ರವಿ ಕುಮಾರ್ ಗಣಿಗ

ಟಿಶ್ಯೂ ಪೇಪರ್​ ತರ ಯೂಸ್ ಮಾಡಿ ಬಿಸಾಕೋದೆ ಬಿಜೆಪಿ ಕೆಲಸ. ಜೆಡಿಎಸ್​ಗೆ ಬಿಸ್ಕೆಟ್​​ ತರ ಕೇಂದ್ರ ಮಂತ್ರಿ ಸ್ಥಾನ ಕೊಟ್ಟು ಕೂರಿಸಿದ್ರು. ಇದೀಗ ಬಿಜೆಪಿಯವರು ಮಂಡ್ಯಕ್ಕೆ ಚಪ್ಪಡಿಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಸಭೆ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ; ಪಕ್ಷ ನಿಷ್ಠರಿಗೆ ಸ್ಥಾನ
ದೇಶ

ರಾಜ್ಯಸಭೆ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ; ಪಕ್ಷ ನಿಷ್ಠರಿಗೆ ಸ್ಥಾನ

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ಪ್ರಸ್ತುತ 113 ಸದಸ್ಯರನ್ನು ಹೊಂದಿದ್ದು, ಎನ್‌ಡಿಎ 148 ಸದಸ್ಯರನ್ನು ಹೊಂದಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಹರಿಯಾಣದ 5 ​​ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್
ದೇಶ

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಹರಿಯಾಣದ 5 ​​ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ರಾಜ್ಯಸಭೆಯಲ್ಲಿ NDA ಬಲ 141ಕ್ಕೆ ಹೆಚ್ಚಳ: ಅಡ್ಡ ಮತದಾನ ಮಾಡಿದ್ದ 6 BJD ಶಾಸಕರ ಅಮಾನತು!
ದೇಶ

ರಾಜ್ಯಸಭೆಯಲ್ಲಿ NDA ಬಲ 141ಕ್ಕೆ ಹೆಚ್ಚಳ: ಅಡ್ಡ ಮತದಾನ ಮಾಡಿದ್ದ 6 BJD ಶಾಸಕರ ಅಮಾನತು!

ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪದ ಮೇಲೆ ಬಿಜು ಜನತಾದಳ (BJD) ತನ್ನ ಆರು ಶಾಸಕರನ್ನು ಅಮಾನತುಗೊಳಿಸಿದೆ.

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3 ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!
ದೇಶ

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3 ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

ವಿವಿಧ ಮಸೂದೆಗಳ ಅನುಮೋದನೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹೆಚ್ಚಿನ ಸದಸ್ಯಬಲ ಇರುವುದು ಅಗತ್ಯ. ರಾಜ್ಯಸಭಾ ಚುನಾವಣೆ ಬಳಿಕ ಮೇಲ್ಮನೆಯಲ್ಲಿ ಎನ್​ಡಿಎ ಸದಸ್ಯಬಲ ಮತ್ತಷ್ಟು ಏರಿಕೆ ಆಗಲಿದೆ.

ರಾಜ್ಯಸಭಾ ಚುನಾವಣೆಗೆ 9 ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಬಿಹಾರದಿಂದ ನಿತಿನ್ ನಬಿನ್ ಸ್ಪರ್ಧೆ!
ದೇಶ

ರಾಜ್ಯಸಭಾ ಚುನಾವಣೆಗೆ 9 ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಬಿಹಾರದಿಂದ ನಿತಿನ್ ನಬಿನ್ ಸ್ಪರ್ಧೆ!

ರಾಜ್ಯಸಭಾ ಚುನಾವಣೆಗೆ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪಕ್ಷವು ಬಿಹಾರದಿಂದ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ
ದೇಶ

Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.