Rajya Sabha polls

2021 ರಿಂದ ಖಾಲಿ ಇದ್ದ ಜಮ್ಮು, ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಕೊನೆಗೂ ಚುನಾವಣೆ ಘೋಷಣೆ
"ನಾಮ ಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 13 ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ಅಕ್ಟೋಬರ್ 14 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 16 ಕೊನೆಯ ದಿನವಾಗಿದೆ".

ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್
ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.

ನಾಸೀರ್ ಹುಸೇನ್ ಅಭಿಮಾನಿಗಳಿಂದ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ: ಉಭಯ ಸದನಗಳಲ್ಲಿ ಪ್ರಸ್ತಾಪಕ್ಕೆ ಬಿಜೆಪಿ ಮುಂದು
ರಾಜ್ಯಸಭೆಗೆ ಆಯ್ಕೆಯಾದ ಸೈಯದ್ ನಾಸೀರ್ ಹುಸೇನ್ ಅವರ ಅನುಯಾಯಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿದ ಎಸ್.ಟಿ. ಸೋಮಶೇಖರ್; ಬಿಜೆಪಿಗೆ ಶಾಕ್!
ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಬಿಗ್ ಶಾಕ್ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆ 2024: ನಿನ್ನೆ ಬಿಜೆಪಿ ಸೇರಿದ್ದ ಅಶೋಕ್ ಚವಾಣ್ ಗೆ ಟಿಕೆಟ್: ಗುಜರಾತಿನಿಂದ ಜೆಪಿ ನಡ್ಡಾ ಸ್ಪರ್ಧೆ!
ಬಿಜೆಪಿ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷವು ಗುಜರಾತ್‌ನಿಂದ ಜೆಪಿ ನಡ್ಡಾ ಮತ್ತು ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಅವರನ್ನು ನಾಮನಿರ್ದೇಶನ ಮಾಡಿದೆ.

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ಸೋಮಣ್ಣ, ರಾಜೀವ್ ಚಂದ್ರಶೇಖರ್?: ಮುನಿಸು ಮರೆತ ಯತ್ನಾಳ್-ವಿಜಯೇಂದ್ರ ದೆಹಲಿಯಲ್ಲಿ ಮುಖಾಮುಖಿ!
ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ರಾಜ್ಯಸಭೆ ಚುನಾವಣೆ: ಡೆರೆಕ್ ಒ'ಬ್ರೇನ್, ಸಾಕೇತ್ ಗೋಖಲೆ ಸೇರಿ 6 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಟಿಎಂಸಿ
ಈ ತಿಂಗಳಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಆರು ರಾಜ್ಯಸಭಾ ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕಿ ಉಚ್ಛಾಟನೆ
ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ರಾಜಸ್ಥಾನದ ಧೋಲ್ ಪುರ ಬಿಜೆಪಿ ಶಾಸಕಿ ಶೋಭಾರಾಣಿ ಕುಶ್ವಾಹ್ ಅವರನ್ನು ಬಿಜೆಪಿ ಮಂಗಳವಾರ ಪಕ್ಷದಿಂದ ಉಚ್ಚಾಟಿಸಿದೆ.

