ದೇಶಚೀನಾ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ನಕಾರ; ರಾಜ್ಯಸಭೆಯ ದಿನದ ಕಲಾಪವನ್ನು ಬಹಿಷ್ಕರಿಸಿದ ಎಲ್ಲಾ ಪ್ರತಿಪಕ್ಷಗಳು
ಸದನದಲ್ಲಿ ಚೀನಾ ಗಡಿ ಉದ್ವಿಗ್ನತೆ ಕುರಿತಂತೆ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಗುರುವಾರ ರಾಜ್ಯಸಭೆಯ ಕಲಾಪವನ್ನು ಬಹಿಷ್ಕರಿಸಿದವು.