ದೇಶಅದಾನಿ ವಿಚಾರವಾಗಿ ವಿಪಕ್ಷಗಳ ಗದ್ದಲ; ಮಾರ್ಚ್ 13ರವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆ
ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರ ಅಮಾನತು ಹಿಂಪಡೆಯಲು ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನಕ್ಕೆ ಅಡ್ಡಿಪಡಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಾರ್ಚ್ 13ಕ್ಕೆ ಮುಂದೂಡಲಾಯಿತು.