Rajya Sabha ticket

ರಾಜ್ಯಸಭಾ ಟಿಕೆಟ್ ಏಕೆ ಸಿಗಲಿಲ್ಲ?; ಸ್ವತಃ ಸ್ಪಷ್ಟನೆ ನೀಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ-Video
ಇದೇ ಸಂದರ್ಭದಲ್ಲಿ ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ ದೇವೇಗೌಡರು ನಾನು ಸುಮ್ಮನೆ ಕೂರಲ್ಲ, ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನು ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದು ಹೇಳಿದರು.

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿದ್ದೇಕೆ? ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು..
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಅಸಲಿಗೆ ಕೈತಪ್ಪಿದ್ದೇಕೆ ಎಂಬ ಕಾರಣವನ್ನು ಸ್ವತಃ ಅವರ ಪುತ್ರ, ಕೇಂದ್ರ ಸಚಿವ ಹೆಚ್..ಡಿ. ಕುಮಾರಸ್ವಾಮಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಬಹಿರಂಗಪಡಿಸಿದ್ದಾರೆ.

ರಾಜ್ಯಸಭಾ ಚುನಾವಣೆ: ಬಿಜೆಪಿಯ ಕೆ. ನಾರಾಯಣ್ ಅವಿರೋಧ ಆಯ್ಕೆ ಬಹುತೇಕ ಖಚಿತ
ಅಶೋಕ್ ಗಸ್ತಿಯವರ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ಕೆ ನಾರಾಯಣ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು ಅವಿರೋಧವಾಗಿ ಅವರು ಆಯ್ಕೆಯಾಗುವ ಸಾಧ್ಯತೆಯಿದೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.

