Rajya Sabha

Watch | "ಅವರು ತಾಯಿಯಂತೆ...": ಸುಧಾ ಮೂರ್ತಿ ಕುರಿತು ಸಚಿವ ನಾಯ್ಡು ಮೆಚ್ಚುಗೆ!

ಕಾಂಗ್ರೆಸ್ ಸಂಸದ ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ; ತನಿಖೆಗೆ ಆದೇಶ | Watch

ಅದಾನಿ, ಸಂಭಾಲ್ ಹಿಂಸಾಚಾರ ಬಗ್ಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ
ಕಾಂಗ್ರೆಸ್ ಸೇರಿದಂತೆ ಅನೇಕ ವಿಪಕ್ಷಗಳ ಸದಸ್ಯರು, ಲಂಚ ಪ್ರಕರಣದಲ್ಲಿ ಅಮೆರಿಕಾ ನ್ಯಾಯಾಲಯದಿಂದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಚಾರ್ಚ್ ಶೀಟ್ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದರು.

ಸಂಸತ್ ಚಳಿಗಾಲ ಅಧಿವೇಶನ: ವಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ನವೆಂಬರ್ 27ಕ್ಕೆ ಮುಂದೂಡಿಕೆ
ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಜಮ್ಮು-ಕಾಶ್ಮೀರ: NC ಸರ್ಕಾರ ರಚನೆ ನಂತರ ಫಾರೂಕ್ ಅಬ್ದುಲ್ಲಾ ರಾಜ್ಯಸಭೆಗೆ!
ಡಾ. ಫಾರೂಕ್ ಅಬ್ದುಲ್ಲಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಪಕ್ಷ ಈಗಾಗಲೇ ನಿರ್ಧರಿಸಿದೆ ಎಂದು NC ಮೂಲಗಳು ತಿಳಿಸಿವೆ.

ಟಿಎಂಸಿ ಸಂಸದ ಜವಾಹರ್ ಸಿರ್ಕಾರ್ ರಾಜ್ಯಸಭೆಗೆ ರಾಜೀನಾಮೆ: ಸಕ್ರಿಯ ರಾಜಕೀಯ ತೊರೆಯುವುದಾಗಿ ಮಮತಾಗೆ ಪತ್ರ
ಒಂದು ತಿಂಗಳಿನಿಂದ ವಿವಾದದ ಬಿಂದುವಾಗಿರುವ ಆರ್‌ಜಿ ಕರ್ ಆಸ್ಪತ್ರೆ ಘಟನೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸಂಸದರು ಬೇಸರ ವ್ಯಕ್ತಪಡಿಸಿದರು.

ವಕ್ಫ್ ಮಸೂದೆ ಇಂದು ಮಂಡನೆ: ಪರಿಶೀಲನೆಗೆ ಸಂಸತ್ತಿನ ಸ್ಥಾಯಿ ಸಮಿತಿಗೆ ಕಳುಹಿಸುವ ಸಾಧ್ಯತೆ
ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರು ವಕ್ಫ್ ಮಂಡಳಿಗಳಲ್ಲಿ ಪ್ರಾತಿನಿಧ್ಯವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ದೂರಗಾಮಿ ಬದಲಾವಣೆಗಳನ್ನು ಮಸೂದೆಯು ಪ್ರಸ್ತಾಪಿಸುತ್ತದೆ.

ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಬಲ 86ಕ್ಕೆ ಕುಸಿತ
ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ಅವರು ಶನಿವಾರ ನಿವೃತ್ತರಾದ ನಾಲ್ವರು ನಾಮನಿರ್ದೇಶಿತ ಸದಸ್ಯರು. ಪ್ರಸ್ತುತ ಮೇಲ್ಮನೆಯಲ್ಲಿ 19 ಸ್ಥಾನಗಳು ಖಾಲಿ ಇವೆ.


