Rajya Sabha

ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರ
ನೂತನ ರಾಜ್ಯಸಭೆಯ ಸದಸ್ಯರಾಗಿ ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ಮಂದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ರಾಜ್ಯಸಭಾ ಸಭಾಂಗಣದಲ್ಲಿ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು.

ರಾಜ್ಯಸಭೆಯ ಶೇ.12 ರಷ್ಟು ಸಂಸದರು ಕೋಟ್ಯಾಧಿಪತಿಗಳು, 75 ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ
ರಾಜ್ಯಸಭೆಯ ಶೇ.12 ರಷ್ಟು ಹಾಲಿ ಸಂಸದರು ಕೋಟ್ಯಾಧಿಪತಿಗಳಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಅತಿ ಹೆಚ್ಚು ಶ್ರೀಮಂತ ರಾಜ್ಯಸಭಾ ಸದಸ್ಯರನ್ನು ಹೊಂದಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ...

ಸುಪ್ರೀಂ ಕೋರ್ಟ್ ಹೇಳುವವರೆಗೂ ಮಣಿಪುರ ಕುರಿತು ಮೌನವಾಗಿದ್ದ ಪ್ರಧಾನಿ ಬಗ್ಗೆ INDIA ವಿಶ್ವಾಸವಿಡುವುದು ಹೇಗೆ?: ಕಪಿಲ್ ಸಿಬಲ್
ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದ ವಿಚಾರವಾಗಿ ಸಂಸತ್ತಿನಲ್ಲಿ ಹೇಳಿಕೆ ನೀಡಲೂ ಕೂಡ ಆತ್ಮವಿಶ್ವಾಸವಿಲ್ಲದ ಪ್ರಧಾನಿ ನರೇಂದ್ರ ಮೋದಿ ಮೇಲೆ ಇಂಡಿಯಾ (INDIA) ಹೇಗೆ ವಿಶ್ವಾಸವಿಡುತ್ತದೆ ಎಂದು ಪ್ರಶ್ನಿಸಿದ್ದಾರೆ.

ಸಂಸತ್ತಿನಲ್ಲಿ ಗದ್ದಲ; ಪ್ರತಿಯೊಬ್ಬರೂ ಘನತೆ, ಸಭ್ಯತೆ ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ: ಎಚ್‌ಡಿ ದೇವೇಗೌಡ
ಸಂಸತ್ತಿನ ಕಲಾಪಗಳಲ್ಲಿನ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಹೇಳಿದರು.

ಬ್ಯಾಂಕ್ ದಂಡ, ಶುಲ್ಕದಿಂದ 35 ಸಾವಿರ ಕೋಟಿ ರೂ. ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ ರೂ.!
ವಿವಿಧ ದಂಡ, ಶುಲ್ಕದಿಂದ ಬ್ಯಾಂಕಿಂಗ್ ಸೇವೆಯಲ್ಲಿ 35 ಸಾವಿರ ಕೋಟಿ ರೂ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಮಣಿಪುರ ವಿಚಾರವಾಗಿ ಗದ್ದಲ, ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಅಂಗೀಕಾರ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗದ ನಡುವೆಯೇ ರಾಜ್ಯಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಬುಧವಾರ...

ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೆಯೆ ಹೆಸರು ಸೇರ್ಪಡೆ: ಆಪ್ ವಿರುದ್ಧ ಐವರು ಸಂಸದರ ಆರೋಪ
ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯಸಭೆಯ ಐದು ಸದಸ್ಯರು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರದ ಅಧಿಕಾರ ದುರುಪಯೋಗ ತಡೆಯಲು ಸೇವಾ ಮಸೂದೆ ತರಲಾಗಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ದೆಹಲಿ ಸರ್ಕಾರದ ಅಧಿಕಾರ ದುರುಪಯೋಗ ತಡೆಯಲು ಸೇವಾ ಮಸೂದೆ ತರಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

