Rajya Sabha

ಲೋಕಸಭೆಯಲ್ಲಿ ರಾಹುಲ್ ಭಾಗಿ, ಉಭಯ ಸದನಗಳ ಕಲಾಪ ಮುಂದೂಡಿಕೆ
2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯಿಂದ ದೋಷಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಿದರು. ಆದರೆ, ಅವರು ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವಕಾಶ ನೀಡಲಿಲ್ಲ.

ಅದಾನಿ ಗ್ರೂಪ್ ವಿವಾದ: ಜೆಪಿಸಿ ತನಿಖೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ, ಸಂಸತ್ ನ ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಅದಾನಿ ಸಮೂಹ ಸಂಸ್ಥೆಗಳ ಆರೋಪ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರು ಸೋಮವಾರ ಬಿಗಿ ಪಟ್ಟು ಹಿಡಿದ್ದರಿಂದ ಸಂಸತ್ ನ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು

ಆಸ್ಕರ್ ಗೆಲುವಿನ ಕ್ರೆಡಿಟ್ ನ್ನು ಬಿಜೆಪಿ ಮೋದಿಗೆ ನೀಡಬಾರದು: ಮಲ್ಲಿಕಾರ್ಜುನ ಖರ್ಗೆ
ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತೆಲುಗಿನ 'RRR' ಚಿತ್ರದ ನಾಟು ನಾಟು ಹಾಡು ಮತ್ತು ತಮಿಳಿನ ಸಾಕ್ಷ್ಯಚಿತ್ರ ' ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡವನ್ನು ರಾಜ್ಯಸಭೆಯಲ್ಲಿ ಪಕ್ಷ ಬೇಧ ಮರೆತು ಮಂಗಳವಾರ ಅಭಿನಂದಿಸಲಾಯಿತು.

ಲಂಡನ್ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆ
ಇತ್ತೀಚೆಗಷ್ಟೇ ಲಂಡನ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಜ್ಯಸಭೆ: 'ಮೋದಿ-ಅದಾನಿ ಭಾಯಿ ಭಾಯಿ'; ವಿಪಕ್ಷಗಳ ಘೋಷಣೆ ನಡುವೆ ಪ್ರಧಾನಿ ಭಾಷಣ, ಖರ್ಗೆಗೆ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಭಾಷಣ ಮಾಡಲು ಆರಂಭಿಸುತ್ತಿದ್ದಂತೆ ವಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ನೀವೆಲ್ಲ ಸೇರಿ ನನ್ನೊಬ್ಬನನ್ನು ಎದುರಿಸುತ್ತಿದ್ದೀರಿ; ದೇಶವೇ ಇದನ್ನು ನೋಡುತ್ತಿದೆ: ಎದೆತಟ್ಟಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಗುಡುಗು
ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ರೋಷಾವೇಷದಿಂದ ವಾಗ್ದಾಳಿ ನಡೆಸಿದರು. ವಿಪಕ್ಷಗಳು ಎಷ್ಟೇ ಆರೋಪ ಮಾಡಿದರೂ, ಕೆಸರು ಎರಚಿದಷ್ಟೂ ಕಮಲ ಮತ್ತಷ್ಟು ಅರಳುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ
ಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ.

ಅದಾನಿ ವಿಚಾರವಾಗಿ ವಿಪಕ್ಷಗಳ ಗದ್ದಲ; ಮಾರ್ಚ್ 13ರವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆ
ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರ ಅಮಾನತು ಹಿಂಪಡೆಯಲು ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನಕ್ಕೆ ಅಡ್ಡಿಪಡಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಾರ್ಚ್ 13ಕ್ಕೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲಿ ಸಭಾಪತಿ ಜಗದೀಪ್ ಧನಕರ್ ಅವರಿಗೆ ಬೆರಳು ತೋರಿಸಿದ ಸಂಸದೆ ಜಯಾ ಬಚ್ಚನ್, ವಿಡಿಯೋ!
ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು ತಮ್ಮ ವರ್ತನೆ ಮತ್ತು ಕೋಪಕ್ಕಾಗಿ ಮತ್ತೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

