Rajya Sabha

ಎಲ್ಲರ ಚಿತ್ತ ರಾಜ್ಯಸಭೆ ಉಪಾಧ್ಯಕ್ಷ ಚುನಾವಣೆಯತ್ತ: ಒಡಿಶಾ ಸಿಎಂ ಜೊತೆ ಪ್ರಧಾನಿ ಮೋದಿ ಮಾತುಕತೆ!
ರಾಜ್ಯಸಭೆ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ, ಎನ್ ಡಿಎ ಅಭ್ಯರ್ಥಿಯಾಗಿ ಹರಿವಂಶ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ನಾನಪತ್ರ ಸಲ್ಲಿಸಿದ್ದಾರೆ.

ರಾಜ್ಯಸಭಾ ಉಪಸಭಾಪತಿಯಾಗಿ ಎನ್'ಡಿಎ ಅಭ್ಯರ್ಥಿ ಹರಿವಂಶ ಸಿಂಗ್ ಆಯ್ಕೆ
ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯಸಭೆ ಉಪಸಭಾಪತಿ ಚುನಾವಣೆಯಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ಅಭ್ಯರ್ಥಿ ಹರಿವಂಶ ಸಿಂಗ್ ಅವರು ಗುರುವಾರ ಗೆಲುವು ಸಾಧಿಸಿದ್ದಾರೆ...

ರಾಜ್ಯಸಭೆ ಉಪ ಸಭಾಪತಿ ಹರಿವಂಶ ನಾರಾಯಣ್ ಸಿಂಗ್ ಬಗ್ಗೆ ಕಿರು ಮಾಹಿತಿ
ರಾಜ್ಯಸಭೆಯ ಉಪ ಸಭಾಪತಿಯಾಗಿ ಗುರುವಾರ ಆಯ್ಕೆಯಾಗಿರುವ ಎನ್ ಡಿಎ ಅಭ್ಯರ್ಥಿ ಮತ್ತು ಜೆಡಿಯು...

ರಾಜ್ಯಸಭಾ ಉಪ ಸಭಾಪತಿ ಚುನಾವಣೆ: ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಅಭ್ಯರ್ಥಿ
ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ...

ಕರುಣಾನಿಧಿ ನಿಧನಕ್ಕೆ ರಾಜ್ಯಸಭೆ, ಲೋಕಸಭೆ ಶ್ರದ್ಧಾಂಜಲಿ; ಕಲಾಪ ನಾಳೆಗೆ ಮುಂದೂಡಿಕೆ
ಡಿಎಂಕೆ ಅಧಿನಾಯಕ ಮತ್ತು ತಮಿಳುನಾಡು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿದ್ದ ಮುಂಗಾರು ಅಧಿವೇಶನದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ...

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ : ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ
ನಾಳೆ ರಾಜ್ಯಸಭೆಯ ಉಪಸಭಾಪತಿ ಚುನಾವಣೆ ನಡೆಯಲಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ರಾಜ್ಯಸಭಾ ಉಪಾಧ್ಯಕ್ಷ ಹುದ್ದೆ: ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಅಭ್ಯರ್ಥಿಗೆ ಶಿವಸೇನೆ ಬೆಂಬಲ!
ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷ ಶಿವಸೇನೆ ನಾಳೆ ನಡೆಯಲಿರುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ...

ರಕ್ಷಣಾ ಸಚಿವರ ಜತೆ ಭಿನ್ನಮತ: ರಾಜ್ಯಸಭೆಯಲ್ಲಿ ಎಐಎಡಿಎಂಕೆ ಸಂಸದರಿಂದ ಬಿಜೆಪಿ ವಿರುದ್ಧ ಮತ?
ಆಗಸ್ಟ್ 9ರಂದು ನಡೆಯುವ ರಾಜ್ಯಸಭೆ ಉಪಾಧ್ಯಕ್ಷರ ಚುನವಣೆ ಬಿಜೆಪಿಗೆ ತಾನು ನಿರೀಕ್ಷಿಸಿದ್ದಕ್ಕಿಂತ ಕಠಿಣವಾಗಿರುವ ಸಾಧ್ಯತೆ ಇದೆ. ಮೇಲ್ಮನೆಯಲ್ಲಿ 13 ಸಂಸದರನ್ನು ಹೊಂದಿರುವ ಎಐಎಡಿಎಂಕೆ.....

ರಾಜ್ಯಸಭೆ: ಆ.9ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ
ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಆಗಸ್ಟ್ 9 ರಂದು ಚುನಾವಣೆ ನಡೆಸುವುದಾಗಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಘೋಷಣೆ ಮಾಡಿದ್ದಾರೆ...

