Rajya Sabha

ನಾಚಿಕೆಯಿದ್ದರೆ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ; ಶರದ್ ಯಾದವ್'ಗೆ ಜೆಡಿ(ಯು)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟಿಸುತ್ತಿರುವ ಶರದ್ ಯಾದವ್ ಅವರಿಗೆ ನಾಚಿಕೆ ಇರುವುದೇ ಆದರೆ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿ ಎಂದು ಜೆಡಿಯು ಬಾನುವಾರ ಹೇಳಿದೆ...

ಜೆಡಿಯು ರಾಜ್ಯಸಭೆ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ!
ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಯು ಪಕ್ಷದ ರಾಜ್ಯಸಭೆ ನಾಯಕ ಸ್ಥಾನದಿಂದ ಹಿರಿಯ ಮುಖಂಡ ಶರದ್ ಯಾದವ್ ಅವರನ್ನು ಶನಿವಾರ ವಜಾಗೊಳಿಸಲಾಗಿದೆ.

'ಅಮಿತ್ ಶಾ ಬಂದಿದ್ದಾರೆ ಹುಷಾರ್': ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಎಚ್ಚರಿಕೆ
ಸಂಸತ್ತಿನ ಎರಡೂ ಸದನಗಳತ್ತ ಸತತ ಗೈರು ಹಾಜರಾಗುತ್ತಿರುವ ಬಿಜೆಪಿ ಸಂಸದರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ...

ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿ: ಉಪ ರಾಷ್ಟ್ರಪತಿ ನಾಯ್ಡು ಸ್ವಾಗತಿಸಿದ ವಿಪಕ್ಷಗಳು
ಉಪ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿ ರಾಜ್ಯಸಭಾ ಉಪಸಭಾಪತಿಯಾಗಿ ಮೊದಲನೇ ದಿನ ಕರ್ತವ್ಯಕ್ಕೆ ಹಾಜರಾದ ವೆಂಕಯ್ಯ ನಾಯ್ಡು ಅವರನ್ನು ವಿರೋಧ ಪಕ್ಷಗಳು ಶುಕ್ರವಾರ ಸ್ವಾಗತಿಸಿವೆ...

ಉಪ ರಾಷ್ಟ್ರಪತಿ ವಂಕಯ್ಯ ನಾಯ್ಡುಗೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಸ್ವಾಗತ; ಸಾಧನೆ ಮೆಲುಕು
ದೇಶದ 13ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಉಪಸಭಾಪತಿಯಾಗಿ ರಾಜ್ಯಸಭೆಗೆ ಆಗಮಿಸಿ ವೆಂಕಯ್ಯ ನಾಯ್ಡು ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಸ್ವಾಗತಿಸಿದರು...

ಬೆಂಗಳೂರಿನಿಂದ ಗುಜರಾತ್ ಗೆ ಹಾರಿದ ಶಾಸಕರು, ಮತ್ತೆ ರೆಸಾರ್ಟ್ ನಲ್ಲಿ ವಾಸ್ತವ್ಯ!
ಗುಜರಾತ್ ರಾಜ್ಯಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಷ್ಟು ದಿನ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ 43 ಕಾಂಗ್ರೆಸ್ ಶಾಸಕರು ಸೋಮವಾರ ಮುಂಜಾನೆ ಅಹ್ಮದಾಬಾದ್ ಗೆ ವಾಪಸ್ ಆಗಿದ್ದಾರೆ.

ಸಂವಿಧಾನವನ್ನು ಎತ್ತಿ ಹಿಡಿಯುತ್ತೇನೆ, ಮೇಲ್ಮನೆಯ ಗೌರವ ಹೆಚ್ಚಿಸುತ್ತೇನೆ; ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿಯಾಗಿ ನನ್ನ ನೇಮಕ ಭಾರತೀಯ ಸಂಸತ್ತಿನ ಪ್ರಜಾಪ್ರಭುತ್ವವನ್ನು ಎತ್ತಿ ತೋರಿಸುತ್ತದೆ, ಉಪರಾಷ್ಟ್ರಪತಿಯಾಗಿ ಸಂವಿಧಾದನವನ್ನು ಎತ್ತಿ ಹಿಡಿಯುತ್ತೇನೆ, ರಾಜ್ಯಸಭೆಯ ಗೌರವನ್ನು ಹೆಚ್ಚಿಸುತ್ತೇನೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು...

ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಮುಂದಾದ ವಿಪಕ್ಷಗಳು
ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಿವೆ...
ಸದನಕ್ಕೆ ತಪ್ಪು ಮಾಹಿತಿ: ವಿಪಕ್ಷಗಳಿಂದ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆ
ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ...

