Rajya Sabha

ಪಾಕ್ ಸೇನೆ ಮತ್ತು ನಮ್ಮವರ ನೆರವಿನೊಂದಿಗೆ ಪಠಾಣ್ ಕೋಟ್ ದಾಳಿ: ಪರಿಕ್ಕರ್
ಜನವರಿ 2 ರಂದು ಗುರುದಾಸ್ ಪುರದ ಪಠಾಣ್ ಕೋಟ್ ವಾಯುನೆಲೆ ಮೇಲೆ ಭಯೋತ್ಪಾದನಾ ದಾಳಿ ನಡೆಸಿದ್ದ ಉಗ್ರರು...

ದುರ್ಗೆ ಬಗ್ಗೆ ಒಂದು ಪದವನ್ನು ಮಾತನಾಡಿಲ್ಲ; ಸೀತಾರಾಮ್ ಯೆಚೂರಿ
ರಾಜ್ಯಸಭೆಯಲ್ಲಿ ನಾನು ದುರ್ಗೆ ಬಗ್ಗೆ ಮಾತನಾಡಿಲ್ಲ. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಅಸಂಬದ್ಧವಾದದ್ದು ಎಂದು ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಅವರು ಹೇಳಿದ್ದಾರೆ...

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಮಾಯಾವತಿ ಹೇಳಿಕೆಗೆ ಸ್ಮೃತಿ ಇರಾನಿ ತಿರುಗೇಟು
ವಿದ್ಯಾರ್ಥಿಗಳಿಗೆ ದೇಶದಲ್ಲಿ ಸೂಕ್ತ ರಕ್ಷಣೆ ದೊರೆಯುತ್ತಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮಾಯಾವತಿ ಆರೋಪಕ್ಕೆ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ...

ಬಜೆಟ್ ಅಧಿವೇಶನ; ಸಂಸತ್ತಿನಲ್ಲಿ ಸದ್ದು ಮಾಡಿದ ರೋಹಿತ್ ಪ್ರಕರಣ
ಇಡೀ ದೇಶದಾದ್ಯಂತ ಸದ್ದು ಮಾಡಿದ್ದ ದಲಿತ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣ ಇದೀಗ ಸಂಸತ್ತಿನಲ್ಲೂ ಸದ್ದು ಮಾಡುತ್ತಿದ್ದು, ಇದೀಗ ರಾಜ್ಯಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ...

ರಾಜ್ಯಸಭೆಯಲ್ಲಿ ಜೆಎನ್ ಯು ವಿವಾದ ಚರ್ಚೆಗೆ ಪ್ರತಿಪಕ್ಷಗಳ ಒತ್ತಾಯ, ಕೇಂದ್ರ ಸರ್ಕಾರದ ಒಪ್ಪಿಗೆ
ಬಜೆಟ್ ಅಧಿವೇಶನದಲ್ಲಿ ಜೆಎನ್ ಯು ಸೇರಿದಂತೆ ವಿಶ್ವವಿದ್ಯಾನಿಲಯಗಳ ಸ್ಥಿತಿ-ಗತಿಗಳ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದು, ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಲೋಕಸಭಾ ಚಾನಲ್ ನೊಂದಿಗೆ ರಾಜ್ಯಸಭಾ ಟಿವಿ ವಿಲೀನಕ್ಕೆ ಪ್ರಧಾನಿ ಕಾರ್ಯಾಲಯದ ಪ್ರಸ್ತಾವನೆ
ರಾಜ್ಯಸಭಾ ಟಿವಿ ಯಲ್ಲಿ ಸರ್ಕಾರದ ವಿರೋಧಿ ವಿಷಯಗಳು ಪ್ರಸ್ತಾಪವಾಗುತ್ತಿರುವುದರಿಂದ ರಾಜ್ಯಸಭಾ ಚಾನಲ್ ನ್ನು ಲೋಕಸಭಾ ಚಾನಲ್ ನೊಂದಿಗೆ ವಿಲೀನಗೊಳಿಸಲು ಚಿಂತನೆ...

ರಾಜ್ಯಸಭೆ ಪ್ರವೇಶಿಸಲಿದ್ದಾರೆ ಲಾಲೂ ಪ್ರಸಾದ್ ಪತ್ನಿ, ಪುತ್ರಿ?
ಬಿಹಾರ ವಿಧಾನ ಸಭೆಯನ್ನ ತನ್ನ ಇಬ್ಬರು ಪುತ್ರರನ್ನು ಗೆಲ್ಲಿಸಿ ವಿಜಯೋತ್ಸಾಹದಲ್ಲಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್...

ಬಾಲಪರಾಧ ತಿದ್ದುಪಡಿ ಮಸೂದೆ ಅಂಗೀಕಾರ: ಏನಿದು ಐತಿಹಾಸಿಕ ಮಸೂದೆ?
ಹೀನ ಕೃತ್ಯಗಳಲ್ಲಿ ಭಾಗಿಯಾದ 16 ವರ್ಷದಿಂದ 18 ವರ್ಷದೊಳಗಿನ ಮಕ್ಕಳನ್ನೂ ವಯಸ್ಕರೆಂದು ಪರಿಗಣಿಸಿ ವಿಚಾರಣೆ ನಡೆಸುವ ಬಾಲಾಪರಾಧ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಸೂದೆಯನ್ನು ಸಂಸತ್ತು...

ರಾಮಮಂದಿರ ನಿರ್ಮಾಣ ವಿಷಯದಲ್ಲಿ ಗದ್ದಲ: ರಾಜ್ಯಸಭಾ ಕಲಾಪ ಮುಂದೂಡಿಕೆ
ರಾಮಮಂದಿರ ನಿರ್ಮಾಣ ವಿಷಯ ರಾಜ್ಯಸಭಾ ಕಲಾಪ ಮುಂದೂಡಿಕೆಗೆ ಕಾರಣವಾಗಿದೆ.

