Rajya Sabha

Watch | ದೀವಾರ್, ಶೋಲೆ 50ನೇ ವಾರ್ಷಿಕೋತ್ಸವ: ಅಂಚೆಚೀಟಿ ಬಿಡುಗಡೆಗೆ ಜಯಾ ಬಚ್ಚನ್ ಕೋರಿಕೆ

Watch | ಕಡಲೆಕಾಯಿ ಕೊಟ್ಟರೆ, ಕೋತಿಗಳು ಸಿಗುತ್ತವೆ..: ಶಿಕ್ಷಕರ ವೇತನ ವಿಷಯ ಪ್ರಸ್ತಾಪಿಸಿದ ಸುಧಾ ಮೂರ್ತಿ!

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಿಂದ ಹಕ್ಕುಚ್ಯುತಿ ನೊಟೀಸ್: ರಾಜ್ಯಸಭಾಧ್ಯಕ್ಷ ಧನಕರ್ ತಿರಸ್ಕಾರ
ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ವಿರುದ್ಧ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದರು.

ಸಂವಿಧಾನ ಬದಲಾಯಿಸಲು ಬಯಸುತ್ತಿರುವುದು ನಮ್ಮ ಸಚಿವರಲ್ಲ, ಅಧಿಕಾರದಲ್ಲಿರುವವರು: ಡಿಕೆಶಿ ಬೆನ್ನಿಗೆ ನಿಂತ ಖರ್ಗೆ
ಸಂವಿಧಾನ ಬದಲಾವಣೆ ವಿಚಾರ ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು. ಇದರಿಂದಾಗಿ ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಬೇಕಾಯಿತು. ಕಲಾಪ ಪುನರಾರಂಭವಾದಾಗ ಖರ್ಗೆ, ಕಾಂಗ್ರೆಸ್ ಪಕ್ಷದ ನಿಲುವನ್ನು ಪುನರುಚ್ಚರಿಸಿದರು.

ರಾಜ್ಯಗಳ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ಬಹುಭಾಷಾವಾದ ಹಾಗೂ ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತ್ರಿಭಾಷಾ ಸೂತ್ರವನ್ನು ಜಾರಿಗೆ ತರುವುದನ್ನು ಮುಂದುವರಿಸಲಾಗುವುದು.

ಹೋಳಿಗೂ ಮುನ್ನ ಮಾರ್ಚ್ 13ರಂದು ಲೋಕಸಭೆ, ರಾಜ್ಯಸಭೆ ಕಲಾಪ ರದ್ದು!
ಹೋಳಿಗೆ ಮುನ್ನ ಮಾರ್ಚ್ 13ರಂದು ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪ ನಡೆಯುವುದಿಲ್ಲ. ಈ ಬಗ್ಗೆ ಎರಡೂ ಸದನಗಳ ವ್ಯವಹಾರ ಸಲಹಾ ಸಮಿತಿ ನಿರ್ಧಾರ ತೆಗೆದುಕೊಂಡಿವೆ.

ಖರ್ಗೆಯ ಅಸಂಸದೀಯ ಹೇಳಿಕೆ: ರಾಜ್ಯಸಭೆಯಲ್ಲಿ ಕೋಲಾಹಲ, ಕೊನೆಗೆ ಕ್ಷಮೆಯಾಚಿಸಿದ ವಿಪಕ್ಷ ನಾಯಕ!
ಕೊನೆಗೆ ದೇಶದಲ್ಲಿ ಪ್ರಾದೇಶಿಕ ವಿಭಜನೆ ಸೃಷ್ಟಿಸಿದ್ದಕ್ಕಾಗಿ ಬಿಜೆಪಿಯನ್ನು ಟೀಕಿಸಲು ಉದ್ದೇಶಿಸಿದ್ದೇನೆಯೇ ವಿನಃ ಉಪ ಸಭಾಪತಿಯನ್ನು ಉದ್ದೇಶಿಸಿ ನಾನು ಆ ಮಾತನ್ನು ಹೇಳಲಿಲ್ಲ

ಪಂಜಾಬ್ ಮೂಲಕ ರಾಜ್ಯಸಭೆ ಪ್ರವೇಶಕ್ಕೆ ಕೇಜ್ರಿವಾಲ್ ಒಲವು?: ವದಂತಿ ಮಧ್ಯೆ ಲುಧಿಯಾನ ಪಶ್ಚಿಮ ಉ.ಚುನಾವಣೆ ಅಭ್ಯರ್ಥಿಯಾಗಿ ಸಂಜೀವ್ ಅರೋರ ಆಯ್ಕೆ
ಕಳೆದ ತಿಂಗಳು ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದ ನಂತರ ಲುಧಿಯಾನ ಪಶ್ಚಿಮ ಸ್ಥಾನ ಖಾಲಿಯಾಗಿದೆ. ಗೋಗಿ ಅವರ ಮನೆಯಲ್ಲಿದ್ದ ಪರವಾನಗಿ ಪಡೆದ ಬಂದೂಕು ಆಕಸ್ಮಿಕವಾಗಿ ಸಿಡಿದ ಗುಂಡೇಟಿನಿಂದ ಗಾಯಗೊಂಡು ತಮ್ಮ ಮನೆಯಲ್ಲಿ ನಿಧನರಾಗಿದ್ದರು.

ವೇಗದ ಬೆಳವಣಿಗೆ, ಖಾಸಗಿ ಹೂಡಿಕೆ ಉತ್ತೇಜನ ಬಜೆಟ್‌ನ ಗುರಿ: ರಾಜ್ಯಸಭೆಯಲ್ಲಿ ನಿರ್ಮಲಾ ಸೀತಾರಾಮನ್
ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.

