Rajyasabha election

ರಾಜ್ಯಸಭಾ ಚುನಾವಣೆ: ಎಚ್.ಡಿ ದೇವೇಗೌಡಗೆ NDA ಟಿಕೆಟ್..? ಮತ್ತೊಮ್ಮೆ ದೆಹಲಿ ಮೆಟ್ಟಿಲೇರುತ್ತಾರಾ 'ಮಣ್ಣಿನ ಮಗ'?
ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಮೇಲೆ ದೇವೇಗೌಡರು ಹೊಂದಿರುವ ಬಲವಾದ ಪ್ರಭಾವವು ಮೈತ್ರಿಕೂಟದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಮೈತ್ರಿಗೆ ಎರಡನೇ ಬಾರಿ ಮುಖಭಂಗ: ಬಿಜೆಪಿ ನಂಬಿ ಕೆಟ್ರಾ ದಳಪತಿಗಳು; ಹರಕೆಯ ಕುರಿಯಾದರೇ ಕುಪೇಂದ್ರ ರೆಡ್ಡಿ?
ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ಬುಟ್ಟಿಗೆ ಕೈಹಾಕ ಬೇಕು ಎಂಬುದು ಗೊತ್ತಿದ್ದ ವಿಚಾರ. ಆದರೆ, ಕಾಂಗ್ರೆಸ್ ಸರ್ಕಾರ ಇನ್ನೂ 4 ವರ್ಷ ಇರುವುದರಿಂದ ಯಾವ ಕೈ ಶಾಸಕರು ಈ ಸಾಹಸಕ್ಕೆ ಮುಂದಾಗಲಾರರು ಎನ್ನುವುದು ಬಹಿರಂಗ ಸತ್ಯವಾಗಿತ್ತು.

ರಾಜ್ಯಸಭೆ ಚುನಾವಣೆ: ಖರ್ಗೆ, ದೇವೇಗೌಡ ಬಹುತೇಕ ಖಚಿತ, ಪ್ರಭಾಕರ ಕೋರೆಗೆ ಮತ್ತೊಂದು ಅವಕಾಶ ಸಾಧ್ಯತೆ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ.

10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು
ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನಿಂದ ರೋಶನ್ ಬೇಗ್, ಸ್ಯಾಮ್ ಪಿಟ್ರೊಡಾ ಸ್ಪರ್ಧೆ?
ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಮತ್ತು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರಿಗೆ ಆಪ್ತರಾಗಿದ್ದ ಸ್ಯಾಮ್ ಪಿಟ್ರೊಡಾ ಅವರು ಕರ್ನಾಟಕ ರಾಜ್ಯದಿಂದ ...

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಎಚ್ ಡಿಕೆ
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಥಾನ ...

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲ ಹಿಂಪಡೆಯುವ ಸುಳಿವು ನೀಡಿದ ದೇವೇಗೌಡರು
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿರುವ....

